LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹರ್ಷ ಟ್ರೋಫಿ ಗೆದ್ದ ಕ್ವಾಲಿಟಿ ಡೆವಲಪ್ಪರ್ಸ್ ತಂಡ

ಬೆಳಗಾವಿ: ಬಾಳೇಕುಂದ್ರಿ ಬಿ ಕೆ ಗ್ರಾಮದ ವೈರಲೆಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಹರ್ಷ ಟ್ರೋಫಿ ಸೀಸನ್ 6 ಕ್ರಿಕೆಟ್ ಪಂದ್ಯಾವಳಿ ಭಾನುವಾರ ಮುಕ್ತಾಯವಾಯಿತು.


ಬೆಳಗಾವಿ ಗ್ರಾಮೀಣ ಭಾಗದ ಹಲವಾರು ತಂಡಗಳು ಭಾಗವಹಿಸಿ ಪ್ರಶಸ್ತಿಗಳನ್ನು ಗೆಲ್ಲಲು ಸೆಣಸಾಟ ನಡೆಸಿದ್ದವು‌.


ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಕ್ವಾಲಿಟಿ ಡೆವೆಲಪರ್ಸ್ ಬಾಳೇಕುಂದ್ರಿ ಬಿ.ಕೆ ತಂಡ ಜಯಭೇರಿ ಬಾರಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

 ರನ್ನರ್- ಅಪ್ ಸ್ಥಾನವನ್ನು ಕಡೋಲಿ ಗ್ರಾಮದ ಅಜಯ್ ಅಯೋಧ್ಯ 11 ತಂಡ ಪಡೆದುಕೊಂಡರೆ, ಗೊಂಡವಾಡದ ಎಸ್.ಬಿ.ಎಸ್. ಮೌಳಿ ದಾಬಾ ತಂಡ ಅತ್ಯುತ್ತಮ ತಂಡವಾಗಿ ಹೊರಹೊಮ್ಮಿರುವ ಹಿನ್ನೆಲೆಯಲ್ಲಿ ಈ ಮೂರು ತಂಡಗಳಿಗೆ ವಿಧಾನ ಪರಿಷತ್ ಸದಸ್ಯ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ

ಪ್ರಶಸ್ತಿಗಳನ್ನು ವಿತರಿಸಿದರು.


ಹರ್ಷ ಟ್ರೋಫಿ ಗ್ರಾಮೀಣ ಭಾಗದ ತಂಡಗಳಿಗೆ ಪ್ರೋತ್ಸಾಹ ನೀಡಿ ಕ್ರೀಡೆಗಳಲ್ಲಿ ತೊಡಗಿಸಲು  ಉತ್ತಮ ವೇದಿಕೆಯಾಗಿದೆ.

ಈ ವೇಳೆ ಮಾಜಿ ತಾಲೂಕಾ ಪಂಚಾಯತ್ ಅಧ್ಯಕ್ಷರಾದ ಶಂಕರಗೌಡ ಪಾಟೀಲ, ನಾಗೇಶ್ ದೇಸಾಯಿ, ಯುವ ಧುರೀಣರಾದ ಬಸವರಾಜ ಕಲ್ಲೂರ್, ಅಬ್ದುಲ್ ಬಾಗವಾನ್ ರಾಕೇಶ್ ಪಾಟೀಲ, ಅಪ್ಸರ್ ಜಮಾದಾರ್, ಜಮೀಲ್ ಖಾಜಿ, ಅರ್ಬಾಜ್, ನೂರ್ ಜಮಾದಾರ, ನಿಹಾಲ್, ಪ್ರಹ್ಲಾದ, ಕ್ರಿಕೆಟ್ ಪ್ರಿಯರು, ಕ್ರಿಕೆಟ್ ಮ್ಯಾನೆಜ್‌ಮೆಂಟ್‌ ನ ಪದಾಧಿಕಾರಿಗಳು, ವಿವಿಧ ಕ್ರಿಕೆಟ್ ತಂಡಗಳ ಆಟಗಾರರು ಉಪಸ್ಥಿತರಿದ್ದರು


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್