LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ

ಬೆಂಗಳೂರು, ಜೂನ್ 19: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ ಸಾಧಾರಣ ಮಳೆಯಾಗಲಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST