LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪತಂಜಲಿ ಯೋಗ ಸಮಿತಿ ವತಿಯಿಂದ ರಕ್ಷಾ ಬಂಧನ ಆಚರಣೆ

ಗದಗ 19: ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ದಿನಾಂಕ: ೧೯-೦೮-೨೦೨೪ ರಂದು ಬೆಳಿಗ್ಗೆ ೫-೩೦ ರಿಂದ ೬-೩೦ ರವರೆಗೆ ಯೋಗ ಅಭ್ಯಾಸವನ್ನು ಮಾಡಿಸಲಾಯಿತು.

ಗದಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಗಿರಿಯಪ್ಪ ಮಡಿವಾಳರ ಇವರು ರಕ್ಷಾ ಬಂಧನ ಹಬ್ಬದ ಬಗ್ಗೆ ತಿಳಿಸಿದರು. ಶ್ರಾವಣ ಮಾಸದ ನೂಲು ಹುಣ್ಣಿಮೆಯ ದಿನ ಆಚರಿಸುವ ಹಬ್ಬವೇ ರಕ್ಷಾ
ಬಂಧನ ಹಬ್ಬ. ಸಹೋದರಿಯರು, ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ. ನಿಮಗೆ ಏನೇ ಕಷ್ಟ ಬಂದರೂ ರಕ್ಷಣೆಯಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.

ಖಜಾಂಚಿಯಾದ ಶ್ರೀ ಕೆ.ಎಸ್. ಗುಗ್ಗರಿಯವರು ಸಹ ಅಣ್ಣ- ತಂಗಿಯರ ಬಾಂಧವೈದ ಬಗ್ಗೆ ತಿಳಿಸಿದರು. ಶ್ರೀ ಎಸ್.ಎನ್. ಬಳ್ಳಾರಿಯವರು ಸಹ ರಕ್ಷಾ ಬಂಧನದ ಬಗ್ಗೆ ಸವಿಸ್ತಾರವಾಗಿ
ತಿಳಿಸಿದರು. ಶ್ರೀ ಸದಾನಂದ ಕಾಮತ ಇವರು ಸಹ ರಕ್ಷಾ ಬಂಧನದ ಬಗ್ಗೆ ಮಾತನಾಡಿದರು. ಮಹಿಳಾ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಶೋಭಾ
ಗುಗ್ಗರಿಯವರು ರಕ್ಷಾ ಬಂಧನ ಹಬ್ಬದ ಅಣ್ಣ-ತಂಗಿಯರ ಬಾಂಧವೈದ ಬಗ್ಗೆ ತಿಳಿಸಿದರು.

ಎಲ್ಲ ಸಹೋದರಿಯರು  ಸಹೋದರರಿಗೆ ರಾಖಿಯನ್ನು ಕಟ್ಟಿದರು. ರಕ್ಷಾ ಬಂಧನ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಇವತ್ತಿನ ಕಾರ್ಯಕ್ರಮದಲ್ಲಿ ಬಸವರಾಜ ಹಿರೇಮಠ, ಅಪ್ಪಣ್ಣ ಮಠದ, ರವಿ ಬೆಂಗಳೂರು, ವೆಂಕಣ್ಣ ಮೆರೋಡಿ, ಶಂಕರ ಕೆಟಗೇರಿ, ಲದ್ವಾ, ಲಕ್ಷ್ಮಣ ಹಾಗೂ ಲಕ್ಷ್ಮೀ ಗುರಿಕಾರ, ಲತಾ ಮಾನೆ, ಶಶಿಕಾಲ ಹಡಗಲಿಮಠ, ಶೋಭಾ ಬೆಂಗಳೂರು, ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರು, ಯೋಗ ಸಾಧಕರು, ಅಣ್ಣ-ತಂಗಿಯರು,ಮುಂತಾದವರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್