LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೇರಿ 3 ಮಂದಿ ಬಂಧನ

ಬೆಂಗಳೂರು, ಜೂನ್​ 06: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್​ಸಿಬಿ  ಅಭಿಮಾನಿಗಳ ಸಾವು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ​​​ ಪೊಲೀಸರು ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST