LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದಲ್ಲ ಹೆಚ್ಚುತ್ತಿರುವ ಮಳೆಯ ಅಬ್ಬರ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು, ಮೇ 28: ಕರ್ನಾಟಕದಾದ್ಯಂತ ಮುಂಗಾರುಅಬ್ಬರ ತುಸು ಹೆಚ್ಚಾಗಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಹಾಸನ, ವಿಜಯಪುರಕ್ಕೆ ಆರೆಂಜ್ ಅಲರ್ಟ್​, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮೈಸೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೂನ್ 3ರಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.

ಮುಲ್ಕಿ, ಮಾಣಿ, ಉಪ್ಪಿನಂಗಡಿ, ಪಣಂಬೂರು, ಅಫ್ಝಲ್​ಪುರ್​, ಕಾರ್ಕಳ, ಕೋಟಾ, ಪುತ್ತೂರು, ಮಂಗಳೂರು, ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ. ಮಂಗಳೂರು, ಭಾಗಮಂಡಲ, ಆಗುಂಬೆ, ನಾಪೋಕ್ಲು, ಸೋಮವಾರಪೇಟೆ, ಸಿದ್ದಾಪುರ, ಗಂಗಾಪುರ, ಧರ್ಮಸ್ಥಳದಲ್ಲಿ ಕೂಡ ಹೆಚ್ಚಿನ ಮಳೆ ಸುರಿದಿದೆ. ಗೇರುಸೊಪ್ಪ, ಮಾನ್ವಿ, ಬುದ್ದೇಬಿಹಾಳ, ಕಾರವಾರ, ಹೊನ್ನಾವರ, ಕೊಪ್ಪ, ಶೃಂಗೇರಿ, ಕಮ್ಮರಡಿ, ಕೆಂಭಾವಿ, ಬಾಳೆಹೊನ್ನೂರು, ಗೋಕರ್ಣ, ಎಚ್​ಡಿ ಕೋಟೆ, ಕುಮಟಾ, ಹಾರಂಗಿ, ಯಡ್ರಾಮಿ, ಬಸವನಬಾಗೇವಾಡಿ, ಕುಶಾಲನಗರ, ಬಂಡೀಪುರ, ತ್ಯಾಗರ್ತಿ, ಅಂಕೋಲಾ, ಅರಕಲಗೂಡು, ಸಿಂಧನೂರು, ಕೂಡಲಸಂಗಮ, ಕೃಷ್ಣರಾಜಪೇಟೆ, ಕುರ್ಡಿ, ಇಂಡಿ, ಅಥಣಿ, ಅಜ್ಜಂಪುರ, ಗುಂಡ್ಲುಪೇಟೆ, ಮೈಸೂರು, ಹುನಗುಂದ, ಗಂಗಾವತಿ, ದೇವರಹಿಪ್ಪರಗಿ, ಕುಣಿಗಲ್, ಸಂಕೇಶ್ವರ, ಇಳಕಲ್, ಮುನಿರಾಬಾದ್, ಚಿತ್ತಾಪುರ, ಮುನಿರಾಬಾದ್, ಯಲ್ಲಾಪುರದಲ್ಲಿ ಮಳೆಯಾಗಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್