LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಯಡಿಯೂರಪ್ಪ ಪ್ರಕರಣಗಳಲ್ಲಿಮಧ್ಯ ಪ್ರವೇಶಿಸುವಂತೆ ಸಿಜೆಐಗೆ ಮನವಿ

ಬೆಂಗಳೂರು, ನವೆಂಬರ್​ 22: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ​ ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಯಮೂರ್ತಿ (ಸಿಜೆಐ) ಸಂಜೀವ್​ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್​ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ.





“ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್​ 19ಕ್ಕೆ ವಿರುದ್ಧವಾಗಿ ಕರ್ನಾಟಕ ಹೈಕೋರ್ಟ್​ ತೀರ್ಪನ್ನು ಚರ್ಚಿಸದೇ ಬಿಎಸ್​ ಯಡಿಯೂರಪ್ಪ ಅವರು ಕೋರಿದ ತಕ್ಷಣ ಬಹುತೇಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್​ ತಡೆಯಾಜ್ಞೆ ನೀಡಿದೆ.”

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST