LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಲು ಮನವಿ

ಮೂಡಲಗಿ: ಪಟ್ಟಣದಲ್ಲಿ ಹಲವಾರು ಅಂಗಡಿ ಮುಂಗಟ್ಟುಗಳು, ಆಸ್ಪತ್ರೆ, ಸಂಘ ಸಂಸ್ಥೆಗಳು, ಶಾಲಾ ಕಾಲೇಜು ಸೇರಿದಂತೆ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕಗಳು ಮೇಲ್ಭಾಗದಲ್ಲಿ ಹೊಂದಿಲ್ಲ ಕಾರಣ ಅನ್ಯ ಭಾ?ಗೆ ಮೊದಲ ಆದ್ಯತೆ ನೀಡದೇ ಶೇ ೬೦ ರ? ದಪ್ಪ ಅಕ್ಷರಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ ಕನ್ನಡ ಭಾ?ಗೆ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ಸರ್ಕಾರ ಈಗಾಗಲೇ ಶೇಕಡಾ ಅರವತ್ತರ? ಕನ್ನಡ ಭಾ? ಹೊಂದಿದ ನಾಮಫಲಕ ಕಡ್ಡಾಯವಾಗಿ ಇರಲೇಬೇಕು ಎಂದು ಆದೇಶವಿದ್ದರೂ ಕೂಡ ಅನ್ಯ ಭಾ?ಯ ನಾಮ ಫಲಕಗಳನ್ನು ಬಳಸುತ್ತಿದ್ದು ಈ ಮುಂಚೆ ಸಂಘಟನೆಯಿಂದ ಪಟ್ಟಣದ ಅಂಗಡಿ ಮುಂಗಟ್ಟುಗಾರರಿಗೆ ತಿಳಿ ಹೇಳಲಾಗಿತ್ತು ಆದರೂ ಇಲ್ಲಿಯವರೆಗೂ ಕನ್ನಡ ಭಾ?ಗೆ ಅ?ನೂ ಮಾನ್ಯತೆ ನೀಡದೇ ಕನ್ನಡ ಭಾ?ಗೆ ಅವಮಾನಿಸುವಂತೆ ಮೇಲ್ಭಾಗದಲ್ಲಿ ಹೊಂದಿರುವ ಅನ್ಯ ಭಾ?ಯ ನಾಮ ಫಲಕಗಳನ್ನು ತೆರವುಗೊಳಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
ಈ ಸಂಧರ್ಭದಲ್ಲಿ ತಾಲೂಕಾ ಅಧ್ಯಕ್ಷ ಸುನಿಲ್ ಗಸ್ತಿ, ಉಪಾಧ್ಯಕ್ಷ ಸುಭಾ? ವಾಘಮೋಡೆ ಘಟಕ ಉಪಾಧ್ಯಕ್ಷ ಹನುಮಂತ ಪೂಜಾರಿ, ಸದಸ್ಯರಾದ ಬಸವರಾಜ ಗಸ್ತಿ, ಸುನೀಲ್ ಕವಟಕೊಪ್ಪ ಮುಖಂಡರಾದ ಈರಪ್ಪ ಢವಳೇಶ್ವರ, ನಂಜುಂಡಿ ಸರ್ವಿ, ಸುರೇಶ ಸಣ್ಣಕ್ಕಿ, ಅಸ್ಲಂ ಪೆಂಡಾರಿ, ರಾಜು ಪೈಲ್ವಾನ್ ಸೇರಿದಂತೆ ಅನೇಕರು ಇದ್ದರು.

 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್