ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ಜ್ನಾಹೋರ್ಕೈ ಅವರಿಗೆ 2025ರ ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. “for his compelling and visionary oeuvre that, in the midst of apocalyptic terror, reaffirms the power of art” ಎಂಬ ಕೃತಿಗೆ ಈ ಪ್ರಶಸ್ತಿಯನ್ನು ನೀಡಿಲಾಗಿದೆ. ಈ ಕೃತಿಯ ಮೂಲಕ ಸಮಕಾಲೀನ ಜೀವನದ ಸಾರವನ್ನು ಜಗತ್ತಿಗೆ ತೋರಿಸಿದ ಹಾಗೂ ನಮ್ಮ ಕಾಲದ ಭಯೋತ್ಪಾದನೆ ಮತ್ತು ದುರ್ಬಲತೆಯನ್ನು ಎತ್ತಿ ತೋರಿಸುತ್ತದೆ, ಮುಂದಿನ ಪೀಳಿಗೆಯ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವ ಬಗ್ಗೆ ಈ ಕೃತ್ತಿಗಳಲ್ಲಿ ಈ ಸಮಾಜಕ್ಕೆ ತೋರಿಸಿದ್ದಾರೆ. ತಮ್ಮ ಕೃತಿಯ ಮೂಲಕ ನಿರೂಪಣಾ ಶೈಲಿ ಮತ್ತು ತಾತ್ವಿಕದ ಬಗ್ಗೆ ಆಳವಾದ ಪ್ರಭಾವವನ್ನು ಉಂಟು ಮಾಡಿದವರು, ಕ್ರಾಸ್ನಾಹೋರ್ಕೈ ಅವರ ಕೃತಿಗಳು ಆಧುನಿಕ ಸಾಹಿತ್ಯಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದೆ. ಅವರ ಬರವಣಿಗೆಯು ಜಗತ್ತಿನಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಂತಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.