LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಳ್ಳಾರಿ ಲಿಡ್‌ಕರ್ ಎಂಪೋರಿಯಂನಲ್ಲಿ ಚರ್ಮವಸ್ತುಗಳ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ

 

ಬಳ್ಳಾರಿ,ಏ.30 : ಕಾರ್ಮಿಕರ ದಿನಾಚರಣೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬಳ್ಳಾರಿಯ ಲಿಡ್‍ಕರ್ ಲೆದರ್ ಎಂಪೋರಿಯಂನಲ್ಲಿ ಗ್ರಾಹಕರಿಗಾಗಿ ಎಲ್ಲಾ ಚರ್ಮದ ಉತ್ಪನ್ನಗಳ ಮೇಲೆ ಶೇ. 15 ರಷ್ಟು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಹಮ್ಮಿಕೊಳ್ಳಲಾಗಿದೆ.

ನಗರದ ಬುಡಾ ಕಾಂಪ್ಲೆಕ್ಸ್‌ನಲ್ಲಿರುವ ಲಿಡ್‌ಕರ್ ಮಳಿಗೆಯಲ್ಲಿ ಏ.30 ರಿಂದ ಮೇ 31 ರವರೆಗೆ ಈ ವಿಶೇಷ ರಿಯಾಯಿತಿ ದರಗಳು ಅನ್ವಯವಾಗಲಿವೆ. ಮಳಿಗೆಯಲ್ಲಿ ಲಭ್ಯವಿರುವ ಗುಣಮಟ್ಟದ ಚರ್ಮದ ಪಾದರಕ್ಷೆಗಳು, ಬ್ಯಾಗ್‌ಗಳು, ಬೆಲ್ಟ್‌ಗಳು ಹಾಗೂ ಇನ್ನಿತರ ಎಲ್ಲಾ ಚರ್ಮದ ವಸ್ತುಗಳ ಖರೀದಿ ಮೇಲೆ ಗ್ರಾಹಕರು ಶೇ.15 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ: 24ರ ಲಿಡ್‍ಕರ್ ಲೆದರ್ ಎಂಪೋರಿಯಮ್ ಮಳಿಗೆ ಅಥವಾ ದೂ.08392-271741, ಮೊ.98446 67691 ಅನ್ನು ಸಂಪರ್ಕಿಸಬಹುದಾಗಿದೆ.

ಇದು ಸರ್ಕಾರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ಮಾರಾಟವಾಗಿದ್ದು, ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್