LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದ ಸಮರ್ಥ ಶಾಮನೂರು* 

 *ಬೆಂಗಳೂರು* : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ  ಆಯ್ಕೆಯಾಗಿರುವ ಸಮರ್ಥ್ ಶಾಮನೂರು ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಧನ್ಯವಾದಗಳನ್ನು ಸಲ್ಲಿಸಿದರು.
ಲಕ್ಷ್ಮೀ ಹೆಬ್ಬಾಳಕರ್ ಅವರು ದಾವಣಗೆರೆ ಉಪಚುನಾವಣೆ ವೇಳೆ ಅಲ್ಲಿಯೇ ವಾಸ್ತವ್ಯ ಹೂಡಿ ಪ್ರಚಾರ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
 ಈ ಹಿನ್ನೆಲೆಯಲ್ಲಿ ಸಮರ್ಥ ಅವರು ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್  ಹಾಗೂ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್