LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಂಡೂರು: ಬಿಜೆಪಿ ಸಂಘಟನೆ ಬಲವರ್ಧನೆಗೆ ಒತ್ತಾಯ

ಸಂಡೂರು23..: ಭಾರತೀಯ ಜನತಾ ಪಾರ್ಟಿಯ ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳಿಗೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು, ಪ್ರಧಾನ ಕಾರ್ಯಸಂಡೂರು: ಬಿಜೆಪಿ ಸಂಘಟನೆ ಬಲವರ್ಧನೆಗೆ ಒತ್ತಾಯ

ಸಂಡೂರು23..: ಭಾರತೀಯ ಜನತಾ ಪಾರ್ಟಿಯ ಸಂಡೂರು ವಿಧಾನಸಭಾ ಕ್ಷೇತ್ರದ ವಿವಿಧ ಮೋರ್ಚಾಗಳಿಗೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಮತ್ತು ಸಹ ಪ್ರಮುಖರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ರಾಜ್ಯ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪದಾಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷದ ತತ್ವಗಳು ಮತ್ತು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಂಘಟಿತ ಕಾರ್ಯಪದ್ಧತಿ ಮತ್ತು ತಂಡಭಾವನೆ ಮೂಲಕ ಪಕ್ಷವನ್ನು ಇನ್ನಷ್ಟು ವಿಸ್ತರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಉಡೇದ ಸುರೇಶ, ಮಂಡಲ ಅಧ್ಯಕ್ಷರಾದ ಅಶೋಕ ಕುಮಾರ್, ಉಪಾಧ್ಯಕ್ಷರಾದ ನರೇಂದ್ರ ಪಾಟೀಲ್, ಚಂದ್ರಪ್ಪ, ವಸಂತ ಕುಮಾರ್, ವಗ್ಗರಣೆ ರಮೇಶ್, ಪ್ರಧಾನ ಕಾರ್ಯದರ್ಶಿ ನರಸಿಂಗ ಎನ್.ಟಿ.ಆರ್., ಕಚೇರಿ ಕಾರ್ಯದರ್ಶಿ ಎನ್. ರಮೇಶ್, ಸೋಶಿಯಲ್ ಮೀಡಿಯಾ ಸಂಚಾಲಕರಾದ ಹುಲಿರಾಜ್ ಬೊಮ್ಮಘಟ್ಟ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸಹ ಪ್ರಮುಖರು, ಮಂಡಲ ಪದಾಧಿಕಾರಿಗಳು, ಪುರಸಭೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.ದರ್ಶಿಗಳು ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರು ಮತ್ತು ಸಹ ಪ್ರಮುಖರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ರಾಜ್ಯ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಶ್ರೀ ಬಂಗಾರು ಹನುಮಂತು ಮಾತನಾಡಿ, ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪದಾಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಕೆಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಬ್ಬ ಪದಾಧಿಕಾರಿಯೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ, ಪಕ್ಷದ ತತ್ವಗಳು ಮತ್ತು ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸಂಘಟಿತ ಕಾರ್ಯಪದ್ಧತಿ ಮತ್ತು ತಂಡಭಾವನೆ ಮೂಲಕ ಪಕ್ಷವನ್ನು ಇನ್ನಷ್ಟು ವಿಸ್ತರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಉಡೇದ ಸುರೇಶ, ಮಂಡಲ ಅಧ್ಯಕ್ಷರಾದ ಅಶೋಕ ಕುಮಾರ್, ಉಪಾಧ್ಯಕ್ಷರಾದ ನರೇಂದ್ರ ಪಾಟೀಲ್, ಚಂದ್ರಪ್ಪ, ವಸಂತ ಕುಮಾರ್, ವಗ್ಗರಣೆ ರಮೇಶ್, ಪ್ರಧಾನ ಕಾರ್ಯದರ್ಶಿ ನರಸಿಂಗ ಎನ್.ಟಿ.ಆರ್., ಕಚೇರಿ ಕಾರ್ಯದರ್ಶಿ ಎನ್. ರಮೇಶ್, ಸೋಶಿಯಲ್ ಮೀಡಿಯಾ ಸಂಚಾಲಕರಾದ ಹುಲಿರಾಜ್ ಬೊಮ್ಮಘಟ್ಟ ಸೇರಿದಂತೆ ಪಕ್ಷದ ಹಿರಿಯರು, ವಿವಿಧ ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಸಹ ಪ್ರಮುಖರು, ಮಂಡಲ ಪದಾಧಿಕಾರಿಗಳು, ಪುರಸಭೆ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್