LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬೀರೇಶ್ವರ ಸಮುದಾಯ ಭವನ ಉದ್ಘಾಟನೆ

ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮದಲ್ಲಿ‌ ನೂತನ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಹಾಗೂ ಬೀರೇಶ್ವರ ಸಮುದಾಯ ಭವನ ಉದ್ಘಾಟನೆ ನೆರವೇರಿಸಿದರು.


ಈ ವೇಳೆ ಬೆಂಗಳೂರು ಹಡಗಿನಾಳದ ಶ್ರೀ ತಪೋನಿಧಿ ಮುತ್ತೇಶ್ವರ ಮಹಾಸ್ವಾಮಿಗಳು, ಕಲ್ಲಪ್ಪ ಪಾಲ್ಕರ್, ನಾಗೇಶ್ ದೇಸಾಯಿ, ಪಿಡಿಓ ಸಿದ್ದಲಿಂಗಪ್ಲ ಸರೂರ್, ಗುರುಲಿಂಗಪ್ಪ ಪಟ್ಟಣ, ಸದು ಪಾಟೀಲ, ಗಂಗಾಧರ್ ಕೊಳೆಪ್ಪಗೋಳ, ಲಕ್ಷ್ಮಣ ಕೊಳೆಪ್ಪಗೋಳ, ನಿಂಗಪ್ಪ ಕೊಳೆಪ್ಪಗೋಳ, ನಿಲೇಶ್ ಚಂದಗಡ್ಕರ್, ಪಿಂಟು ಮಲ್ಲವ್ವಗೋಳ, ರಾಯಣ್ಣ ಬ್ರಿಗೇಡ್ ನ ಯುವಕರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST