LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಯಲಾಟ ಕಲೆ ಉಳಿಸಿ ಬೆಳೆಸಿ: ಸೋಮಶೇಖರ ರೆಡ್ಡಿ

ಬಳ್ಳಾರಿ25;: ತಾಲೂಕಿನ ಚಾಗನೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಕರ್ಣಾರ್ಜುನ ಕಾಳಗ ಬಯಲಾಟ‌ ಪ್ರದರ್ಶನ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಜಿ.‌ಸೋಮಶೇಖರ ರೆಡ್ಡಿ ಅವರು ಮಾತನಾಡಿ, ಬಳ್ಳಾರಿಯ ಗಂಡುಮೆಟ್ಟಿನ ಕಲೆ ಬಯಲಾಟ. ಇದನ್ನು ಜೀವಂತವಾಗಿ ಉಳಿಸಲು ಪ್ರತಿಯೊಬ್ಬರೂ ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ, ಸಹಾಯ ಮತ್ತು ಸಹಕಾರ ನೀಡಬೇಕು ಎಂದರು. 
ಗ್ರಾಮೀಣ ಪ್ರದೇಶಗಳಲ್ಲಿ ಜನತೆ ಬಯಲಾಟ ಪ್ರದರ್ಶನ ಮಾಡುವುದರಿಂದ ಪ್ರಸ್ತುತ ಮೊಬೈಲ್ ಮತ್ತು ಟೀವಿಗಳ ಹಾವಳಿಯಲ್ಲೂ ಬಯಲಾಟ ಉಳಿದಿದೆ. ಈ ಕಲೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಹೇಳಿದರು. 
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಎಸ್. ಗುರುಲಿಂಗನಗೌಡ, ಬಯಲಾಟದ ವ್ಯವಸ್ಥಾಪಕರಾದ ರಾಜಶೇಖರ, ರವಿ, ಶ್ರೀ ವೀರಭದ್ರೇಶ್ವರ ಸಾಂಸ್ಕೃತಿಕ ಜಲಾ ಟ್ರಸ್ಟ್ ಅಧ್ಯಕ್ಷ ಹೆಚ್. ವೀರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 
ಹಾರ್ಮೋನಿಯಂ ಮಾಸ್ಟರ್ ತೊಲಮಾಮಿಡಿ ಚಿಕ್ಕಣ್ಣ, ತಬಲಾ ಮಾಸ್ಟರ್ ಹೆಚ್. ವೀರೇಶ್ ಹಾರ್ಮೋನಿಯಂ ಮತ್ತು ತಬಲಾ ಸಾಥ್ ನೀಡಿದರು. 
ಕರ್ಣಾರ್ಜುನ ಬಯಲಾಟ ಪ್ರದರ್ಶನ ನಡೆದಿದ್ದ ಜನಮನ ಸೂರೆಗೊಂಡಿತು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ