LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾವಿತ್ರಿಬಾಯಿ ಫುಲೆ ಅವರ ಪರಿಸಿಬ್ಬಣ ಕಾರ್ಯಕ್ರಮ

ಬಳ್ಳಾರಿ, ಮಾ.12.:  ಜಿಲ್ಲೆ ದಲಿತ ಮಹಿಳಾ ಒಕ್ಕೂಟ(ಸ್ವಾಭಿಮಾನಿ ಪ್ರೊ ಬಿ. ಕೃಷ್ಣಪ್ಪ ಸ್ಥಾಪಿತ) ಒ ಸೋಮಶೇಖರ್ ಬಣ ಹಾಸನ ಸಂಘಟನೆ ವತಿಯಿಂದ  ಸಾವಿತ್ರಿ ಬಾಯಿ ಪುಲೆರವರ 129 ನೆ ಪರಿನಿಬ್ಬಣವನ್ನು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಂಘದಲ್ಲಿ  ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾ ಸಂಚಾಲಕಿಯಾದ ಃ ಂ ಮಲ್ಲೇಶ್ವರಿ ಅವರು ಮಾತನಾಡುತ್ತಾ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿ ಇಟ್ಟ ಅಪ್ರತಿಮ ಮಹಿಳೆ ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆರವರು ಹೇಳಿದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಸಂಚಾಲಕರಾದ ರಾಮಣ್ಣ ಚೇಳ್ಳಗುರ್ಕಿ, ಅ ಮಹಮ್ಮದ್ ಅತಉಲ್ಲ ಮುಸ್ಲಿಂ ಮುಖಂಡರು, ಹಾಗೂ ಸುರೇಂದ್ರ ತಾಲ್ಲೂಕು ದಲಿತ ವಿದ್ಯಾರ್ಥಿ ಒಕ್ಕೂಟ ಡಿ ಜಿ ಸಾಗರ ಬಣ ಭಾಗವಹಿಸಿದರು. ಜಿಲ್ಲಾ ಮಹಿಳಾ ದಲಿತ ಪದಾಧಿಕಾರಿಗಳಾದ , ಪದ್ಮ, ಲಕ್ಷ್ಮೀದೇವಿ, ಈರಮ್ಮ, , ಎರ್ರಮ್ಮ, ಅಂಬಮ್ಮ, ರಮ್ಯಾ, ಅಂಪಮ್ಮ, ಗೌರಮ್ಮ, ಈಶ್ವರಮ್ಮ, ಶೋಭಾ, ಪವಿತ್ರ, ಗಿರಿಜಮ್ಮ, ಹಾಗೂ ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿಯಾದ ಃ ಂ ಮಲ್ಲೇಶ್ವರಿ ಹಾಗೂ ಜಿಲ್ಲಾ ಸಂಚಾಲಕರಾದ ರಾಮಣ್ಣ ಚೇಳ್ಳಗುರ್ಕಿ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್