LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಯಕಶೀಲ ಪ್ರಶಸ್ತಿಗೆ ಆಯ್ಕೆ

ಗಂಗಾವತಿ : 
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು  ಇವರ ಸಂಯೋಗದಲ್ಲಿ  ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನ ಸಮಿತಿ, ಬಸವ ಜಯಂತಿ ಉತ್ಸವ ಸಮಿತಿ ಹಾಗೂ ಕೊಪ್ಪಳ ಜಿಲ್ಲಾ ಶರಣ ಸಾಹಿತ್ಯ ಪರಿಷತ್  ಮೇ 1 ರಂದು ಕಾರ್ಮಿಕ ದಿನಾಚರಣೆಯ ನಿಮಿತ್ಯ  ಕಾಯಕ ದಿನಾಚರಣೆ, ಕಾಯಕಶೀಲ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು  ಶ್ರೀ ಕೊಟ್ಟೂರು ಬಸವೇಶ್ವರ ವೇದಿಕೆಯಲ್ಲಿ ಹಮ್ಮಿಕೊಂಡಿದ್ದಾರೆ.
ಈ ಸಮಾರಂಭದಲ್ಲಿ ಗಂಗಾವತಿ ನಿವಾಸಿಯಾದ  ಖಾಜಾಬಿ ಅಲ್ಲಾಸಾಬ್ ಇವರು ಸುಮಾರು 40 ವರ್ಷಗಳಿಂದ  ತಾಲೂಕ್ ಪಂಚಾಯ್ತಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನಕ್ಕೆ ತಮ್ಮದೇ ಆದಂತ ಸೇವೆ ಸಲ್ಲಿಸಿದ್ದಾರೆ. ಇವರ ನಿಷ್ಠೆ, ಪ್ರಾಮಾಣಿಕತೆ ಎಲ್ಲವೂ ಆದರ್ಶ ಹಾಗೂ ಅನುಕರಣನೀಯ. ಗುರುತಿಸಿ, ಆ ಪ್ರಯುಕ್ತ ಶರಣ ಸಾಹಿತ್ಯ ಪರಿಷತ್ ವತಿಯಿಂದ 2026ನೇ ಸಾಲಿನ ಕಾಯಕಶೀಲ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ