LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶ

ಬೆಂಗಳೂರು, ನವೆಂಬರ್​ 04: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST