LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸ್ಫೂರ್ತಿ ಗೆಜ್ಜಿ ಪಿ ಯು ಪರೀಕ್ಷೆಯಲ್ಲಿ ೯೮% ರ ಸಾಧನೆ

ನೇಸರಗಿ:ಇಲ್ಲಿನ ನಿವಾಸಿ ವೀರಣ್ಣ ಗೆಜ್ಜಿ ಇವರ ಪುತ್ರಿ ಕು. ಸ್ಪೂರ್ತಿ ವೀರಣ್ಣ ಗೆಜ್ಜಿ ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ೫೮೮/೬೦೦ ಶೇ.೯೮% ಅಂಕಗಳಿಂದ ಪಾಸಾಗಿ ನೇಸರಗಿಯ ಸಾಧಕರ ಸಾಲಿನಲ್ಲಿ ಸೇರ್ಪಡೆಯಾಗಿದ್ದಾಳೆ. ಅವಳ ಸಾಧನೆಗೆ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.ಇದೇ ಸಂದರ್ಭದಲ್ಲಿ ಸುರೇಶ.ನಾವಲಗಟ್ಟಿ ಅವಳಿಗೆ ಸತ್ಕರಿಸಿ,ಅವಳ ಸಾಧನೆ ಇನ್ನೂ ಮುಂದುವರಿಯಲಿ ಎಂದು ಹಾರೈಸಿದ್ದಾರೆ.ಇವಳು ಕೊಣ್ಣೂರ ವಿಜ್ಞಾನ ಪದವಿಪೂರ್ವ ವಿದ್ಯಾಲಯ ಯಲ್ಲಟ್ಟಿ(ಬನಹಟ್ಟಿ) ಇಲ್ಲಿ ವಿದ್ಯಾಭ್ಯಾಸ ಮಾಡಿದ್ದು , ಕಾಲೇಜಿಗೆ ಐದನೇಯ ಸ್ಥಾನ ಕೂಡ ಪಡೆದಿದ್ದಾಳೆ.ಅಲ್ಲಿನ ಪ್ರಾಚಾರ್ಯರು ಶಿಕ್ಷಕ ವೃಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್