LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೌದತ್ತಿ ಎಲ್ಲಮ್ಮ ದೇವಿಯ ದರ್ಶನ ಪಡೆದ ಶಿವಣ್ಣ ದಂಪತಿ

ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ ಸೌದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು. ಬೆಳಗಾವಿಯಲ್ಲಿ 'ಉತ್ತರಕಾಂಡ' ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ ಶ್ರೀರಾಮ್, ಮೈಲಾರಿ ಮುಂತಾದ ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸೌದತ್ತಿ ಎಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ 'ಉತ್ತರಕಾಂಡ‌'ದ ಚಿತ್ರೀಕರಣದ ನಂತರ ಪತ್ನಿ ಗೀತಾ ಅವರೊಂದಿಗೆ ಆಗಮಿಸಿದ  ಶಿವಣ್ಣ ತಾಯಿ‌ ಆಶಿರ್ವಾದವನ್ನು ಪಡೆದಿದ್ದಾರೆ.


ಕೆ ಆರ್ ಜಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ 'ಉತ್ತರಕಾಂಡ' ರೋಹಿತ್ ಪದಕಿ ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಡ್ರಾಮಾ ಚಿತ್ರವಾಗಿದೆ. ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್,ಭಾವನಾ‌ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ.


ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ,ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್