LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭಕ್ತಿ ಭಾವದಿಂದ   ಶ್ರೀ ಕಾಳಿಕಾ ಕಮಟೇಶ್ವರ ಸ್ವಾಮಿ ರಥೋತ್ಸವ 


ಬಳ್ಳಾರಿ. ಏ. 03.: ನಗರದ ಕಾಳಮ್ಮ ಬೀದಿಯಲ್ಲಿ ಇರುವ ಶ್ರೀ ಕಾಳಿಕಾ ಕಮಟೇಶ್ವರ ಸ್ವಾಮಿ  ರಥೋತ್ಸವ ಭಕ್ತಿ ಭಾವದಿಂದ ಸಾವಿರಾರು ಭಕ್ತರ   ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು ಎಂದು ಕಾಳಿಕಾ ಕಮಟೇಶ್ವರ ದೇವಸ್ಥಾನ ಸಮಿತಿಯ ಕಾರ್ಯದರ್ಶಿ ವೆಂಕಟೇಶ್ ತಿಳಿಸಿದರು.

ಇಂದು ಮುಂಜಾನೆ ದೇವಸ್ಥಾನದಲ್ಲಿ ಕಮಟೇಶ್ವರ ಸ್ವಾಮಿಗೆ ವಿವಿಧ ಪೂಜಾ ವಿಧಾನಗಳನ್ನು ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಜರುಗಿಸಲಾಯಿತು. ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ದೇವಾಲಯದ ವಾತಾವರಣ ಭಕ್ತಿ ಮಯವಾಗಿದ್ದು ಕಂಡು ಬಂತು.


ನಂತರ ಸಂಜೆ ಐದು ಗಂಟೆಗೆ ಶ್ರದ್ದೆ ಭಕ್ತಿ ಭಾವದಿಂದ ರಥೋತ್ಸವನ್ನು  ಸಾವಿರಾರು ಭಕ್ತರ ಸಮ್ಮುಖದಲ್ಲಿ ತೇರನ್ನು ಎಳೆಯಲಾಯಿತು.


 ರಥೋತ್ಸವದಲ್ಲಿ ಭಾಗವಹಿಸಲು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿ  ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತೇರನ್ನು ಹೇಳಿದು ಸ್ವಾಮಿಯ ಕೃಪೆಗೆ ಪಾತ್ರರಾಗಿ ಪುನೀತರಾದರು.

ರಥೋತ್ಸವದ ವೇಳೆ ಶಾಂತಿ ಮತ್ತು ಭದ್ರತೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿದ್ದವು. ರಥವನ್ನು ಸಾಂಪ್ರದಾಯಿಕವಾಗಿ ಬೀದಿಗಳಲ್ಲಿ ಎಳೆದು ಮಹೋತ್ಸವವನ್ನು ವೈಭವದಿಂದ ಆಚರಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್