LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ 2028ರವರೆಗೆ ಅಲ್ಲ 3 ತಿಂಗಳಲ್ಲೇ ಪತನ: ಶಾಸಕ ಬಸನಗೌಡ ಯತ್ನಾಳ್

ಮೈಸೂರು, ಸೆಪ್ಟೆಂಬರ್​ 12: ಹಿಂದೂ ವಿರೋಧಿ ನೀತಿ ಅನುಸರಿಸುವ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ 2028ರವರೆಗೆ ಅಲ್ಲ 3 ತಿಂಗಳಲ್ಲೇ ಪತನವಾಗಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.​ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಇದೆ. ಭ್ರಷ್ಟಾಚಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಮೂರು ತಿಂಗಳಲ್ಲೇ ನಿಮ್ಮ ಸರ್ಕಾರ ಪತನವಾಗಲಿದೆ ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST