LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಡಾದಿಂದ 14 ಸೈಟ್ ಪಡೆಯೋದಕ್ಕೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ, ಅಕ್ಟೋಬರ್ 1: ಕರ್ನಾಟಕ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ಕೋರ್ಟ್​ ಮುಡಾ ಪ್ರಕರಣ ಸಂಬಂಧ ತನಿಖೆಗೆ ಆದೇಶ ನೀಡಿವೆ.

ಮೊದಲಿಗೆ, ನಮ್ಮ ಸೈಟ್​​ಗಳನ್ನೇ ಮುಡಾ ಸ್ವಾಧೀನಕ್ಕೆ ತಗೊಂಡಿತ್ತು ಎಂದಿದ್ದರು. ನಂತರ 60 ಕೋಟಿ ರೂಪಾಯಿ ಹಣ ನೀಡಿದ್ರೆ ಸೈಟ್ ವಾಪಸ್ ನೀಡುತ್ತೇವೆ ಎಂದಿದ್ದರು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಜತೆಗೆ, ಮುಡಾದಿಂದ 14 ಸೈಟ್​​ಗಳನ್ನು ಪಡೆದ ವಿಚಾರ ಹಾಗಿರಲಿ, ಅದಕ್ಕಿಂತ ದೊಡ್ಡ ಪ್ರಕರಣ ಇಲ್ಲಿದೆ ನೋಡಿ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್