LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ

ಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬೆಂಗಳೂರಿನಲ್ಲಿ ಗುರುವಾರ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
​ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು ಆಡಳಿತ ವೈಖರಿ ನಮಗೆಲ್ಲರಿಗೂ ಸದಾ ದಾರಿದೀಪ. ನಿಮ್ಮ ಮಾರ್ಗದರ್ಶನದಲ್ಲಿ ಜನಸೇವೆ ಮಾಡುವ ಭಾಗ್ಯ ಸಿಕ್ಕಿದ್ದು ನನ್ನ ಪುಣ್ಯ ಎಂದು ಲಕ್ಷ್ಮೀ ಹೆಬ್ಬಾಳಕರ ಸಿದ್ದರಾಮಯ್ಯ ಅವರಿಗೆ ತಿಳಿಸಿದರು.
​ನಿಮ್ಮ ಅನುಭವದ ನಾಯಕತ್ವ ಹಾಗೂ ಆಶೀರ್ವಾದ ಎಂದಿನಂತೆ ನಮ್ಮ ಮೇಲಿರಲಿ ಎಂದು ವಿನಂತಿಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್