LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭೂಪಾಲ್  ಮಂಜುನಾಥ ಸೇರಿ ಆರು ಜನರಿಗೆ ಲಿಂಗಾಯತ ರೆಡ್ಡಿ ಸಮಾಜದ ಗೌರವ ಸನ್ಮಾನ

ಬಳ್ಳಾರಿ: 11..ನಗರದ ಬಸವ ಭವನದಲ್ಲಿ ನಿನ್ನೆ ಸಂಜೆ ವೀರಶೈವ ಲಿಂಗಾಯತ ರೆಡ್ಡಿ ಸಮಾಜದಿಂದ ಹಮ್ಮಿಕೊಂಡಿದ್ದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ 604 ನೇ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯ್ತು.  
ಶೈಕ್ಷಣಿಕ ಕ್ಷೇತ್ರದ ಸೇವೆಗಾಗಿ ಕಿಷ್ಕಿಂದ ವಿಶ್ವ ವಿದ್ಯಾಲಯದ ಕಲಾಧಿಪತಿ ಡಾ.ಯಶವಂತ ಭೂಪಾಲ್. ಸಾಮಾಜಿಕ ಸೇವೆಗಾಗಿ ಸಂಗನಕಲ್ಲು  ಬಸವರಾಜ್. ವೈದ್ಯಕೀಯ ಕ್ಷೇತ್ರದ ಸೇವೆಗಾಗಿ ಬಳ್ಳಾರಿ ಮೆಡಿಕಲ್ ಕಾಲೇಜಿನ ನಿವೃತ್ತ  ಪ್ರಾಂಶುಪಾಲ ಡಾ. ಎನ್. ಮಂಜುನಾಥ. ನ್ಯಾಯಾಂಗ ಕ್ಷೇತ್ರದ ಸೇವೆಗಾಗಿ ಮಾಜಿ ಮೇಯರ್ ಪಾರ್ವತಿ ಇಂದುಶೇಖರ್.
ಸಾವಯವ ಕೃಷಿಗಾಗಿ  ಸಿಂದವಾಳ ಕೇಶವರಡ್ಡಿ ಮತ್ತು
ಮಾಧ್ಯಮ ಕ್ಷೇತ್ರದ ಸೇವೆಗಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ನಡವಿ ವೀರಭದ್ರಗೌಡ ಅವರನ್ನು  ಸಮಾಜದ ಅಧ್ಯಕ್ಷ ಡಾ.ಎಸ್.ಜೆ.ವಿ.ಮಹಿಪಾಲ್, ಮುಖಂಡರಾದ  ಉಡೇದ ಬಸವರಾಜ್,ಸಂಗನಕಲ್ಲು ಹಿಂಮತರಾಜ್, ಜಾನೆಕುಂಟೆ ನೇಪಾಕ್ಷಪ್ಪ, ನೆಲ್ಲುಡಿ ಅಯ್ಯಪ್ಪ, ಸುರೇಖ ಮಲ್ಲನಗೌಡ, ಡಾ.ರೇಣುಕಾ ಮಂಜುನಾಥ, ಡಾ.ಭಾಗ್ಯಲಕ್ಷ್ಮಿ, ಸುಮಂಗಳಮ್ಮ ಬಸವರಾಜ್,  ಸುಮಾರೆಡ್ಡಿ ಮೊದಲಾದವರು ಸನ್ಮಾನಿಸಿ ಗೌರವಿಸಿದರು. ಡಾ.ಬಸವರಾಜ್ ಗದಗಿನ, ಮಿಂಚೇರಿ ನರೇಂದ್ರಬಾಬು, ಸನ್ಮಾನಿತರನ್ನು ಪರಿಚಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್