LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೌಶಲ್ಯ ಅಭಿವೃದ್ಧಿ ತರಬೇತಿ ಸಮಾರೋಪ ಕಾರ್ಯಕ್ರಮ.

 

ಬೈಲಹೊಂಗಲ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ  ನಯಾನಗರ ಗ್ರಾಮದ   ಶ್ರೀ ಸುಖ ದೇವಾನಂದ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಆರ್ಯ ವರ್ಕ್ ತಯಾರಿಕೆ ತರಬೇತಿಯನ್ನು  ಹಮ್ಮಿಕೊಂಡಿದ್ದು, ಅದರ  ಸಮಾರೋಪ ಸಮಾರಂಭದ  ಉದ್ಘಾಟಕರಾಗಿ   ತಾಲೂಕು ಯೋಜನಾಧಿಕಾರಿಗಳ  ವಿಜಯಕುಮಾರ, ಧಾರವಾಡ ರಾಯಾಪುರ ಜ್ಞಾನವಿಕಾಸ ತರಬೇತಿ ಸಂಸ್ಥೆಯ ಉಪನ್ಯಾಸಕಿಯಾದ ಶ್ರೀಮತಿ ಗೀತಾ ಮೇಡಂ, ತಾಲೂಕು ಜ್ಞಾನ ವಿಕಾಸ ಸಮನ್ವೇದಿಕಾರಿ, ಶ್ರೀಮತಿ ಶೈಲಾ ಜಕ್ಕಣ್ಣವರ, ವಲಯದ ಮೇಲ್ವಿಚಾರಕರಾದ ಮಹಾಂತೇಶ, ತರಬೇತಿ ಶಿಕ್ಷಕರಾದ ಶ್ರೀಮತಿ ಲಕ್ಷ್ಮಿ ಇವರ ಸಮ್ಮುಖದಲ್ಲಿ ದೀಪ  ಬೆಳಗಿಸುವ ಮೂಲಕ ಕಾರ್ಯಕ್ರಮ ಚಾಲನೆ ನೀಡಲಾಯಿತು.

          ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮೀನಾಭಿವೃದ್ಧಿ ಯೋಜನೆಯ   ತಾಲೂಕಾ ಯೋಜನಾಧಿಕಾರಿ  ವಿಜಯಕುಮಾರ ಮಾತನಾಡಿ   ಧ್ಯೇಯ ಉದ್ದೇಶಗಳ ಬಗ್ಗೆ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಹಿಡುವಳಿ ತರಬೇತಿಯ ವಾರದ ಸಭೆ ದಾಖಲಾತಿ ನಿರ್ವಹಣೆ ಪ್ರಾಮುಖ್ಯತೆ ಬಗ್ಗೆ ಮತ್ತು ಜ್ಞಾನವಿಕಾಸ ಕೇಂದ್ರ ಸಭೆ ಕೇಂದ್ರ ನಿರ್ವಹಣೆ ಅಮ್ಮನವರು ನೀಡುವ ಪ್ರಮುಖ್ಯವಾದ ಮಾಹಿತಿ ಕಾರ್ಯಕ್ರಮಗಳ ಕುರಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಸ್ವ ಉದ್ಯೋಗ ಮಾಡುವಲ್ಲಿ ತೊಡಗಿಸಿಕೊಳ್ಳಬೇಕು, ಬೇರೆ ಬೇರೆ ರೀತಿ ಕೃತಕ ಆಭರಣಗಳ ತಯಾರಿಕೆ, ಸೀರೆ, ಕುಚ್ಚು, ಫ್ಯಾಶನ್ ಡಿಸೈನ್ ಎಲ್ಲಾ ತರಬೇತಿಗಳು ತರಬೇತಿ ಸಂಸ್ಥೆಯಲ್ಲೂ ಕೂಡ ಸಿಗುವ ಬಗ್ಗೆ ತಿಳಿಸಿದರು. ತರಬೇತಿ ಪಡೆದುಕೊಂಡ ಸದಸ್ಯರಿಗೆ ಪ್ರಮಾಣ ಪತ್ರವನ್ನು  ಯೋಜನಾಧಿಕಾರಿಗಳು ವಿತರಿಸಿದರು.

 ಕಾರ್ಯಕ್ರಮದ ನಿರೂಪಣೆ ಜ್ಞಾನವಿಕಾಸ ಸಮನ್ವೇದಿಕಾರಿ  ಶೈಲಾ ಜೆ  ನೆರವೇರಿಸಿದರು,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ