LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕ್ರೆಡಿಟ್ ಆಕ್ಸಿಸ್‌ನಿಂದ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ

ಹಸಿರು ಕ್ರಾಂತಿ ವರದಿ ಬೆಳಗಾವಿ

ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ ಹಾಗೂ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಖಾನಾಪುರ ಶಾಖೆ ಸಹಯೋಗದೊಂದಿಗೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ ಆ.1 ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಕೇದಾರ ಮಂಗಲ ಕಾರ್ಯಾಲಯದಲ್ಲಿ ಜರುಗಲಿದೆ.

 ಹಣಕಾಸು ಸಾಕ್ಷರತೆ ಜವಾಬ್ದಾರಿಯುತ ಸಾಲ, ಕ್ರೆಡಿಟ್ ಶಿಸ್ತು, ಡಿಜಿಟಲ್ ವಂಚನೆಗಳ ತಡೆಗಟ್ಟುವಿಕೆ ವಿಷಯ ಕುರಿತು ಕಾರ್ಯಾಗಾರ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಖಾನಾಪುರ ತಾಲೂಕಿನ ತಹಸೀಲ್ದಾರ್‌ ದುಂಡಪ್ಪ ಕೋಮಾರ, ಎಸ್‌ಬಿಐ ಮ್ಯಾನೇಜರ್‌ ಚಂದ್ರಕಾಂತ ಮಾನೆ, ಖಾನಾಪುರ ಪೊಲೀಸ್‌ ಇನ್ಸ್‌ಪೆಕ್ಟರ್‌ ಎಲ್‌.ಎಚ್‌.ಗೌಂಡಿ, ತಾಲೂಕು ಆರೋಗ್ಯ ಅಧಿಕಾರಿ ಎಂ.ವಿ.ಕಿವಡಸನ್ನನವರ ಭಾಗವಹಿಸುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್‌ನ ಬೆಳಗಾವಿ ವಿಭಾಗೀಯ ವ್ಯವಸ್ಥಾಪಕ ರವಿ ಎಸ್.ಎನ್ ಹಾಗೂ ಬೆಳಗಾವಿ ಪ್ರಾದೇಶಿಕ ವ್ಯವಸ್ಥಾಪಕ ಮಾದೇಗೌಡ.ಸಿ ವಹಿಸುವರು. ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಖಾನಾಪುರ ಶಾಖೆ, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಬೆಳಗಾವಿ ಪ್ರಾದೇಶಿಕ ವ್ಯವಸ್ಥಾಪಕರಾದ ಸಂತೋಶ ಬಿ.ಮಲ್ಲನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್