LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೇಶ ಕಾಯುವ ಸೈನಿಕರು ನಮ್ಮ ರಕ್ಷಕರು: ಸಿ ವಿ. ಕಟ್ಟಿಮನಿ

ನೇಸರಗಿ: ದೇಶ ಕಾಯುವ ಸೈನಿಕರು ನಮ್ಮ ರಕ್ಷಕರು  ಅವರಿಗೆ ನಾವು ಪ್ರೀತಿ, ಪ್ರೇಮದಿಂದ ಆಧರದಿಂದ, ಗೌರವಯುತವಾಗಿ ನಮ್ಮೊಂದಿಗೆ ಬೆಳೆಸಿಕೊಳ್ಳಬೇಕೆಂದು ನಿವೃತ್ತ ಶಿಕ್ಷಕರಾದ ಸಿ ವಿ. ಕಟ್ಟಿಮನಿ ಹೇಳಿದರು.


ಅವರು ಕಳೆದ 24 ವರ್ಷಗಳಿಂದ ಮದ್ರಾಸ ರಿಜಿಮೆಂಟ್ ಸೈನಿಕ ಸೇವೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ಗ್ರಾಮಕ್ಕೆ ಆಗಮಿಸಿದ ಪ್ರಯುಕ್ತ ಗ್ರಾಮದ ಶ್ರೀ ಚನ್ನವ್ರಷಬೆಂದ್ರ ದೇವರಕೊಂಡ ಅಜ್ಜನವರ ಲೀಲಾ ಮಠದಲ್ಲಿ ಆಯೋಜಿಸಲಾಗಿದ್ದ ನಿವೃತ್ತ ಸೈನಿಕ ಆಡಿವಪ್ಪ ಚನ್ನಪ್ಪ. ಮೆನಸಿನಕಾಯಿ ಅವರು ಸೇವಾ ನಿವೃತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.


ಈ ಸಂದರ್ಭದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಸೋಮನವರ,ಸದಸ್ಯರು, ಕುಟುಂಬದ ಸದಸ್ಯರು, ನಿವೃತ್ತ, ಸೇವಾ ನಿರತ ಸೈನಿಕರು, ಗ್ರಾಮಸ್ಥರು ಉಪಸ್ಥಿತರಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್