LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕ್ರೀಡಾಂಗಣಗಳನ್ನು ಅನುಮತಿ ಇಲ್ಲದೆ ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ

ಬೆಂಗಳೂರು, ಮಾರ್ಚ್​ 5: ಕ್ರೀಡಾಂಗಣಗಳನ್ನು  ಅನುಮತಿ ಇಲ್ಲದೆ ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ. ಅಥವಾ ಇತರೆ ರೀತಿಯಲ್ಲಿ ಕ್ರೀಡಾಂಗಣಗಳನ್ನು ಪರಭಾರೆ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ  ಆದೇಶಿಸಿದೆ. ಈ ಸಂಬಂಧ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಸರ್ಕಾರದ ಆದೇಶದನ್ವಯ ಕ್ರೀಡಾಂಗಣ ಬಳಕೆ ನೀತಿಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಉಲ್ಲೇಖಿಸಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST