LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀ ಖಾಸ್ಗತೇಶ್ವರಮಠದಲ್ಲಿ ಸಪ್ತಭಜನೆ ಪ್ರಾರಂಭ

ತಾಳಿಕೋಟೆ,  ಪಟ್ಟಣದ ಶ್ರೀ ಖಾಸ್ಗತೇಶ್ವರ ಜಾತ್ರೋತ್ಸವದ ಅಂಗವಾಗಿ ಪ್ರತಿವರ್ಷದಂತೆ ಜರುಗುವ ಸಪ್ತಭಜನಾ ಕಾರ್ಯಕ್ರಮವು ದಿ. ೧೯ ರವಿವಾರರಂದು ಪ್ರಾರಂಭಗೊಂಡಿತು.
೯ ದಿನಗಳವರೆಗೆ ಜರುಗಲಿರುವ ಈ ಸಪ್ತ ಭಜನಾ ಕಾರ್ಯಕ್ರಮಕ್ಕೆ ಶ್ರೀ ಖಾಸ್ಗತೇಶ್ವರ ಮಠದ ಉಸ್ತುವಾರಿ ವೇ|| ಮುರುಘೇಶ ವಿರಕ್ತಮಠ ಅವರು ಚಾಲನೆ ನೀಡಿದರು. 
    ಪ್ರತಿದಿನ ಹಗಲು ರಾತ್ರಿ ಸತತವಾಗಿ ನಡೆದು ದಿ. ೨೬ ರವಿವಾರರಂದು ಬೆಳಿಗ್ಗೆ ೫ ಘಂಟೆಗೆ ಗೋಪಾಲ ಕಾವಲಿ(ಮೊಸರುಗಡಿಗೆ) ಒಡೆಯುವದಿನದಂದು ಮುಕ್ತಾಯಗೊಳ್ಳಲಿದೆ.
ಸುಮಾರು ೧೬೦ ಕ್ಕೂ ಹೆಚ್ಚು ಗ್ರಾಮಸ್ಥರು ಈ ಸಪ್ತ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾ ಸಾಗಿದ್ದಾರೆ. ದಿನದ ೧ ಘಂಟೆಗೆ ಒಂದು ಗ್ರಾಮಸ್ಥರಿಗೆ ಭಜನೆಯಲ್ಲಿ ಪಾಲ್ಗೊಳ್ಳಲು ಹಂಚಿಕೆ ಮಾಡಲಾಗಿದ್ದು ಸಪ್ತಭಜನೆಯಲ್ಲಿ "ಓಂ ನಃಮ ಶಿವಾಯ" ನಾಮಾಂಕಿತ ಮಠಕ್ಕೆ ಆಗಮಿಸುತ್ತಿರುವ ಭಕ್ತಾಧಿಕಾರಿಗಳಿಗೆ ಭಕ್ತಿಯ ಮಾರ್ಗದತ್ತಗೊಂಡೊಯುತ್ತಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್