LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಚಟಗಳಿಂದ ದೂರವಿದ್ದು ಸದೃಢ ಆರೋಗ್ಯ ಕಾಪಾಡಿಕೊಳ್ಳಿ : ಪಟ್ಟಣಶೆಟ್ಟಿ

ಹುನಗುಂದ; ಮಾದಕ ವಸ್ತುಗಳಿಂದ ದೂರವಿರಿ ಯುವ ಜನತೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಪ್ರೊ|ಸಂಗಮೇಶ್ ಪಟ್ಟಣಶೆಟ್ಟಿ ಹೇಳಿದರು.
ನಗರದ ಶ್ರೀಮತಿ ಗೌರಮ್ಮ ಚರಂತಿಮಠ ವಿಜ್ಞಾನ ಮಹಾವಿದ್ಯಾಲಯದ ಅವರು ಹೆರೂರು ಗ್ರಾಮದಲ್ಲಿ ನಶಮುಕ್ತ ದಿನಾಚರಣೆಯ ಆಚಣೆ ಕಾರ್‍ಯಕ್ರಮದಲ್ಲಿ ಅವರು ಪಾಲ್ಗೊಂಡು ನಶಮುಕ್ತ ವಸ್ತುಗಳಿಂದ ದೂರವಿರಬೇಕು ಹಾಗೂ ಯುವ ಜನತೆ ಚಟಗಳಿಂದ ದೂರವಿದ್ದು ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾಂಶುಪಾಲ ಸಂಗಮೇಶ್ ಪಟ್ಟಣಶೆಟ್ಟಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ಮಹಾಂತೇಶ್, ಎಸ್ .ಕಡಪಟ್ಟಿ. ಕಾರ್ಯದರ್ಶಿಗಳು ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘ ಹುನಗುಂದ ಅವರು ಕೂಡ ಕಾರ್ಯಕ್ರಮವನ್ನು ಉದ್ದೇಶಿಸಿ ನಶೆ ಮುಕ್ತ ಭಾರತ ಹಾಗೂ ದುಶ್ಚಟಗಳಿಂದ ದೂರ ಇರುವ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದರು .
ಹುನಗುಂದದ ಶ್ರೀಮತಿ ಗೌರಮ್ಮ ಚರಂತಿಮಠ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮಸ್ಥರಲ್ಲಿ ನಶೆ ಮುಕ್ತ ಭಾರತದ ಬಗ್ಗೆ ಅರಿವು ಮೂಡಿಸಲು "ನಶೆ ಮುಕ್ತ ಭಾರತ" ಅರಿವು ಮತ್ತು ಜಾಗೃತಿ ಕುರಿತು ಕಿರು ನಾಟಕ ಪ್ರದರ್ಶನ ಮಾಡಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗ್ರಾಮದ ಹಿರಿಯರಾದ ಶ್ರೀ ಶಿವಪುತ್ರ ಕಪ್ಪರಮಠ, ಶ್ರೀ. ಡಿ. ಎಚ್. ನಾಡಗೌಡರ, ಶ್ರೀ ಆನಂದ್ ಸ್ವಾಮಿ ಹಿರೇಮಠ ಸ್ವಾಮಿಗಳು, ಶ್ರೀ ಬಸವರಾಜ ಪಟ್ಟಣಶೆಟ್ಟಿ ಗಣ್ಯಮಾನ್ಯರು. ಗ್ರಾಮಸ್ಥರು ಹಾಗೂ ನಸಿಂಗ್ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್