LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊರ್ವ ಆತ್ಮ ಹತ್ಯೆ : ಸೂಕ್ತ ತನಿಖೆಗೆ  ಒತ್ತಾಯ

 ಇಂಡಿ: ನಗರದ ಸಮಾಜ ಕಲ್ಯಾಣಯ ಡಾ ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಯೊರ್ವ ಆತ್ಮ ಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ನಗರದ ಬಸವೇಶ್ವರ ವೃತ್ತದಲ್ಲಿ ಕೇಲ ಕಾಲ ರಸ್ತೆ ತಡೆದು ಪ್ರತಿಭಟನೆ ಮಾಡಿ  ತಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ ಇಂಡಿ ಶಾಖೆಯ ವಿದ್ಯಾರ್ಥಿಗಳು ಉಪವಿಭಾಗಾದಿಕಾರಿ ಚಿದಾನಂದ ಗುರುಸ್ವಾಮಿಯವರಿಗೆ  ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ವಾಸವಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೃತ ವಿದ್ಯಾರ್ಥಿ ಅಭಿಜೀತ ಸಮಗಾರ ಎಂಬ  ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಸಂಭವಿಸಿದೆ.ಮೃತ ವಿದ್ಯಾರ್ಥಿಯು ಕಾಲೇಜಿನ ಅತ್ಯಂತ ಪ್ರತಿಭಾವಂತ ಮತ್ತು ಖಚಿಟಿಞ ವಿದ್ಯಾರ್ಥಿಯಾಗಿದ್ದರು. ಇಂತಹ ವಿದ್ಯಾರ್ಥಿಯ ಸಾವು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಮತ್ತು ನಮ್ಮೆಲ್ಲರಿಗೆ ಆಘಾತವನ್ನುಂಟು ಮಾಡಿದೆ. ಆದ್ದರಿಂದ ಕೂಡಲೆ ಕಟ್ಟು ನಿಟ್ಟಾಗಿ ಸೂಕ್ತ ನ್ಯಾಯಾಂಗ ತನಿಖೆ ನಡೆಸಿ ನೀಲಯದ ವಾರ್ಡನ್ ಹಾಗೂ ಸಿಬ್ಬಂದಿಗಳ ಹೇಳಿಕೆಗಳನ್ನು ಪಡೆಯಬೇಕು. ದಯಮಾಡಿ ಈ ವಿಷಯವನ್ನು ಗಂಭಿರವಾಗಿ ಪರಿಗಣಿಸಿ ಶೀಘ್ರದಲ್ಲಿ ತನಿಖೆ ಪೂರ್ಣಗೊಳಿಸಿ ನಮ್ಮ ಸಂಘಟನೆಗೆ ವರದಿ ಸಲ್ಲಿಸಬೇಕಾಗಿ ವಿನಂತಿಸುತ್ತೇವೆ. ಒಂದು ವೇಳೆ ಇದಕ್ಕೆ ನ್ಯಾಯ ಸಿಗದಿದ್ದಲ್ಲಿ ನಾವು ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್