LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಸುಪ್ರೀಂ ಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ!

ನವದೆಹಲಿ, : ಸುಪ್ರೀಂ ಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ  ಅವರನ್ನು ನೇಮಕ ಮಾಡಲಾಗಿದೆ.

ಈಗಿರುವ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೂತನ ಸಿಜೆಐ ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಇಂದು (ಅಕ್ಟೋಬರ್ 24) ಅಧಿಸೂಚನೆ ಹೊರಡಿಸಿದೆ

. ಇನ್ನು ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST