LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾರ್ಮಿಕ ವಿಭಾಗದ ಮಹಾನಗರ ಜಿಲ್ಲಾಧ್ಯಕ್ಷರಾಗಿ ಸುರೇಶ ಅಜ್ಜನಕಟ್ಟಿ  




ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಬೆಳಗಾವಿ ಮಹಾ ನಗರ ಜಿಲ್ಲಾ ಅಧ್ಯಕ್ಷರನ್ನಾಗಿ ಸುರೇಶ ಲಕ್ಷ್ಮಣ ಅಜ್ಜನಕಟ್ಟಿ ಅವರನ್ನು ನೇಮಕಮಾಡಲಾಗಿದೆ.


ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಶಿಫೀರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದ್ದು, ರಾಜ್ಯ ಹಾಗೂ ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್