LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸ್ವಾತಿ ಮಲಿವಾಲ್ ವಿರುದ್ಧ ಬಿಭವ್ ಕುಮಾರ್ ಪ್ರತಿದೂರು

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ದೆಹಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ತನ್ನ ಬಂಧನಕ್ಕೂ ಮುನ್ನ, ಬಿಭವ್ ಕುಮಾರ್ ಅವರು ದೆಹಲಿ ಪೊಲೀಸರಿಗೆ ಇಮೇಲ್ ಕಳುಹಿಸಿದ್ದು, ಮಲಿವಾಲ್ ಅವರ ಮೇಲಿನ ಹಲ್ಲೆ ಆರೋಪದ ಬಗ್ಗೆ ನಡೆಯುತ್ತಿರುವ ತನಿಖೆಯಲ್ಲಿ ಸಹಕರಿಸಲು ಸಿದ್ಧ ಎಂದು ಹೇಳಿದ್ದು, ತಮ್ಮ ದೂರಿನ ಬಗ್ಗೆಯೂ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಲಿವಾಲ್ ಅವರು ಸಿಎಂ ಅವರ ಸಿವಿಲ್ ಲೈನ್ಸ್ ನಿವಾಸಕ್ಕೆ 'ಅನಧಿಕೃತ ಪ್ರವೇಶ' ಮಾಡಿದ್ದಾರೆ ಮತ್ತು ತಮ್ಮನ್ನು 'ಮೌಖಿಕವಾಗಿ ನಿಂದಿಸಿದ್ದಾರೆ' ಎಂದು ಆರೋಪಿಸಿ ಬಿಭವ್ ಕುಮಾರ್ ಶುಕ್ರವಾರ ಪೊಲೀಸರಿಗೆ ಪ್ರತಿದೂರು ದಾಖಲಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ