LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿಕ್ಷಕ  ಬಶೀರಅಹ್ಮದ ತಹಶೀಲ್ದಾರ ವಯೋ ಸೇವಾ  ನಿವೃತ್ತಿ.


ಬೆಳಗಾವಿ. ಕಳೆದ 31 ವರ್ಷಗಳ ಸುದೀರ್ಘ  ಕಾಲ ಶಿಕ್ಷಕರಾಗಿ ಜಿಲ್ಲೆಯ ಅನೇಕ ಸರ್ಕಾರಿ  ಪ್ರಾಥಮಿಕ ಶಾಲೆಗಳಲ್ಲಿ  ಸೇವೆ ಸಲ್ಲಿಸಿ, ಪ್ರಸಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊದಗಾ ಗ್ರಾಮದಲ್ಲಿ ಶಿಕ್ಷಕರಾಗಿ  ಸೇವೆ ಸಲ್ಲಿಸುತ್ತಿದ್ದ ಬಶೀರಅಹ್ಮದ ಮು ತಹಶೀಲ್ದಾರ ಇವರು ವಯೋ ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಅವರನ್ನು ಶಿಕ್ಷಣ ಇಲಾಖೆ ಮತ್ತು ಮೊದಗಾ ಶಾಲೆ, ಗ್ರಾಮಸ್ಥರ ವತಿಯಿಂದ ತಹಶೀಲ್ದಾರ ದಂಪತಿಗಳನ್ನು ಸತ್ಕರಿಸಲಾಯಿತು.
    ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಸಿ ಆರ್ ಪಿ  ಗಿರಿಪ್ಪಗೌಡರ ಮೇಡಂ, ಎಸ್ ಡಿ ಎಂ ಸಿ ಅಧ್ಯಕ್ಷ ರಿಯಾಜ್ ಹಿರೇಕೋಡಿ, ಪ್ರಧಾನ ಗುರುಗಳಾದ ಆರ್ ಎಸ್ ಸೊಗಲ, ವಾಯ್ ಎಂ ಕಲಾಲ,ಎಸ್ ಎಂ ನದಾಫ್, ಅಶೋಕ ನಾಯ್ಕ, ಶ್ರೀಮತಿ ಮಕ್ತುoಬಿ ರಾಜೇಖಾನ, ಗ್ರಾಮದ ಹಿರಿಯರು, ಶಿಕ್ಷಕರು ಭಾಗವಹಿಸಿದ್ದರು. 
One attachment  •  Scanned by Gmail

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್