LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಾಬೂಜಿಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆಗೆ: ತಹಶೀಲ್ದಾರ ಗುಂಡಪ್ಪಗೋಳ

ಯರಗಟ್ಟಿ: ತಾಲೂಕಾ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪೂರ್ವಭಾವಿ ಸಭೆಯನ್ನು ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಎ.೫ ರಂದು ಬೆಳಗ್ಗೆ ೧೧ ಗಂಟೆಗೆ ಬಾಬು ಜಗಜೀವನರಾಮ ಭವನದಲ್ಲಿ ಬಾಬು ಜಗಜೀವನರಾಮ ಜಯಂತಿ ಹಮ್ಮಿಕೊಳ್ಳಲಾಗಿದೆ, ೧೪ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲು ತೀರ್ಮಾನಿಸಲಾಯಿತು.

ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಿಎ??? ಎಲ್ ಬಿ ಮಾಳಿ, ದಲಿತ ಸಮಾಜದ ಹಿರಿಯರಾದ ಭಾಸ್ಕರ ಹಿರೇಮೆತ್ರಿ, ಸಂತೋಷ ಚನ್ನಮೆತ್ರಿ, ವಿಲ್ಸನ್ ಸೊಪ್ಪಡ್ಲ, ಲಕ್ಕಪ್ಪ ಹುಣಶೀಕಟ್ಟಿ, ಲಕ್ಕಪ್ಪ ಜಗದಾರ, ಸುರೇಶ ಭಜಂತ್ರಿ, ಲಂಕೇಶ ಮೇತ್ರಿ, ಸುರೇಶ ತಮ್ಮಣ್ಣವರ, ಸುರೇಶ ಉದ್ದಪ್ಪನವರ, ವಿಠ್ಠಲ ನಾಯ್ಕರ, ಹನಮಂತ ನರೇರ, ಅರ್ಜುನ ಮುಡೆನ್ನವರ, ಮಲ್ಲಿಕಾರ್ಜುನ ಮಾಳಗಿ, ಬಸವರಾಜ ಚನ್ನಮೇತ್ರಿ, ಶಶಿ ಚನ್ನಮೇತ್ರಿ, ಪುಂಡಲೀಕ ಗಿರೆವಗೋಳ, ರಾಜು ಹುಣಶಿಕಟ್ಟಿ, ಸುದೀಪ ಮಾಳಗಿ, ಹಣಮಂತ ತಳವಾರ, ಮಹಾಂತು ಕಾಮೋಶಿ, ಪ್ರಜ್ವಲ ಹಿರೇಮೆತ್ರಿ ಸೇರಿದಂತೆ ತಾಲೂಕಿನ ವಿವಿಧ ಪ್ರಗತಿಪರ, ಕನ್ನಡಪರ, ದಲಿತಪರ ಸಂಘಟನೆಗಳ ಮುಖಂಡರು ಭಾಗವಹಿಸಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್