LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಪ್ಪಗಲ್ಲು ಮುನಿಸ್ವಾಮಿಗೆ ತೆಲಂಗಾಣದ  ಪ್ರಜಾ ಸೇವಕಡು ಪ್ರಶಸ್ತಿ 

ಬಳ್ಳಾರಿ;ಮಾ.11-  ಹೈದರಾಬಾದ್ ನಲ್ಲಿ  ಮಾ.9 ರಂದು  ಸರವರಮು ಪ್ರತಾಪ್ ರೆಡ್ಡಿ ಯುನಿವರ್ಸಿಟಿ  ನಡೆದ  ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ  ತಾಲೂಕಿನ ಕಪ್ಪಗಲ್ಲು ಗ್ರಾಮದ  ಡಾ. ಸಿ ಮುನಿಸ್ವಾಮಿಗೆ ಇವರ ಸಮಾಜ ಸೇವೆಯನ್ನು ಪರಿಗಣಿಸಿ. ತೆಲಂಗಾಣ  ಸರ್ಕಾರ ಪ್ರಜಾ ಸೇವಕಡು ಪ್ರಸಶ್ತಿ ನೀಡಿ ಗೌರವಿಸಿದೆ.

ಕಾರ್ಯಕ್ರಮದಲ್ಲಿ ಮುಖೇಶ್ ಗ್ಲೋಬಲ್ ಪೌಂಡೇಷನ್ ನಿರ್ದೇಶಕ ದಿನೇಷ ಚರ್ಲಪಲ್ಲಿ,  ವಿಧಾನಪರಿಷತ್ ಸದಸ್ಯ       ಅದಂಕಿ ದಯಾನಂದ, ಮಕ್ಕಳ ರಕ್ಷಣಾ ಆಯೋಗದ ಸದಸ್ಯೆ ಸರಿತಾ, ಗ್ರಾಥಾಲಯ ನಿಗಮದ ಅಧ್ಯಕ್ಷ  ಡಾ.  ರಿಯಾಜ್, ಗಣ್ಯರಾದ ಪಾರ್ವತಿ, ನಾಗಮಣಿ, ನಲ್ಲ ಭವಾನಿ, ಅನ್ನಪೂರ್ಣ, ಮಹತಿ, ಸಂದ್ಯಾರಾಣಿ, ಸಿರಿ, ವಿಜಯದುರ್ಗ ಮೊದಲಾದವರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್