LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುಸಿದ ತಾಪಮಾನ!

ಬೆಂಗಳೂರು, ನವೆಂಬರ್ 19: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಚಳಿಯ ವಾತಾವರಣ ಇರಲಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಂತರ. ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್