LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಒಗ್ಗಟ್ಟಿನ ಮಂತ್ರ ಪಠಿಸಿದ ಸಿಎಂ ಮತ್ತು ಡಿಸಿಎಂ




ಬೆಂಗಳೂರು (ನ.29): ಅಧಿಕಾರ ಹಂಚಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್​ನಲ್ಲಿ ಮೂಡಿರುವ ಗೊಂದಲದ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸುವಂತೆ ಹೈಕಮಾಂಡ್​ ಸೂಚನೆ ನೀಡಿತ್ತು. ಅದರಂತೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಬ್ರೇಕ್​ಫಾಸ್ಟ್ ಮೀಟಿಂಗ್​ ನಡೆಸಿದ್ರು. ಸಭೆಯಲ್ಲಿ ಉಭಯ ನಾಯಕರು ಕೂಡ ಒಮ್ಮತದ ನಿರ್ಧಾರ ತೆಗೆದುಕೊಂಡಿದ್ದು, ಹೈಕಮಾಂಡ್​ ಏನೇ ನಿರ್ಧಾರ ತೆಗೆದುಕೊಂಡ್ರು ಅದಕ್ಕೆ ನಾವು ಬದ್ಧ ಎಂದಿದ್ದಾರೆ. ನಮ್ಮ ನಡುವೆ ಭಿನಾಭಿಪ್ರಾಯವಿಲ್ಲ ಎನ್ನುವ ಸಂದೇಶ ಕೊಟ್ಟ ಸಿಎಂ-ಡಿಸಿಎಂ ಇಬ್ಬರು ಒಗ್ಗಟ್ಟಿನ ಮಂತ್ರ ಸಾರಿದ್ದಾರೆ. 





ಒಗ್ಗಟ್ಟಿನ ಮಂತ್ರ ಸಾರಿದ ಸಿಎಂ-ಡಿಸಿಎಂ



ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ರಾಜ್ಯ ಕಾಂಗ್ರೆಸ್​ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದ ನಾಯಕರು ಮುಂದಿನ ಚುನಾವಣೆಯನ್ನು ಕೂಡ ಒಟ್ಟಾಗಿ ಎದುರಿಸುತ್ತೇವೆ ಎಂದು ಒಗ್ಗಟ್ಟಿನ ಮಂತ್ರ ಸಾರಿದ್ದಾರೆ.



ನಮಗೆ ಕರೆ ಮಾಡಿದ್ದ ಹೈಕಮಾಂಡ್​ ನಾಯಕರು, ಗೊಂದಲ ತಿಳಿ ಮಾಡುವ ಕೆಲಸ ಮಾಡಿ ಎಂದ್ರು. ಅದರಂತೆ ನಡೆದುಕೊಳ್ಳುತ್ತೇವೆ. ಹೈಕಮಾಂಡ್ ಸೂಚನೆಯಂತೆಯೇ ನಡೆದುಕೊಳ್ಳುತ್ತೇವೆ ಎಂದು ಸಿಎಂ ಪದೇ ಪದೇ ಹೇಳಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್