LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೊಪ್ಪಳ ಗವಿಮಠ ಜಾತ್ರೆಯ ದಿನಾಂಕ​ ಫಿಕ್ಸ್​​

ಕೊಪ್ಪಳ, ಜನವರಿ 11: ರಾಜ್ಯದ ಅನೇಕ ವಿವಿಧೆಡೆ ಪ್ರತಿನಿತ್ಯ ಹತ್ತಾರು ಕಡೆ ಜಾತ್ರೆಗಳು ನಡೆಯುತ್ತವೆ. ದೇವರ ದರ್ಶನ, ರಥೋತ್ಸವ, ಮನರಂಜನೆ ಕಾರ್ಯಕ್ರಮಗಳಲ್ಲಿ ಬಾಗಿಯಾಗಿ ಲಕ್ಷಾಂತರ ಜನರು ಸಂತಸ ಪಡುತ್ತಾರೆ. ಆದರೆ, ಜಾತ್ರೆಯನ್ನು ಜಾಗೃತಿ ಮೂಡಿಸಲು ಬಳಸಿಕೊಂಡು, ಅರ್ಥಪೂರ್ಣವಾದ ಜಾತ್ರೆಯನ್ನು ಮಾಡುವದು ಕೊಪ್ಪಳದ  ಸುಪ್ರಸಿದ್ದ ಗವಿಸಿದ್ದೇಶ್ವರ ಮಠ ಕೊಪ್ಪಳ ಗವಿಮಠದ ಜಾತ್ರೆ ಕೇವಲ ಜನಸ್ತಮೂಹ, ರುಚಿಕಟ್ಟಾದ ಊಟಕ್ಕೆ ಮಾತ್ರ ಹೆಸರುವಾಸಿಯಾಗಿಲ್ಲ, ಸಾಮಾಜಿಕ ಕಳಕಳಿಯಿಂದ ಕೂಡ ಹೆಸರಾಗಿದೆ.





ನಾಡಿನ ಅನೇಕ ಕಡೆಯಿಂದ ಬರುವ ಭಕ್ತರು ಗವಿಸಿದ್ದೇಶ್ವರ ಮಠದ ಜಾತ್ರೆಯನ್ನು ಕಣ್ತುಂಬಿಕೊಂಡು, ಕೃತಾರ್ಥರಾಗುತ್ತಾರೆ. ಆದರೆ, ಕೇವಲ ಜಾತ್ರೆ ಮಾಡಿ, ರಥ ಎಳೆದು, ಕಾರ್ಯಕ್ರಮಗಳನ್ನು ಆಯೋಜಿಸಿದರೆ ಸಾಲದು, ಜಾತ್ರೆಗಳ ಮುಖಾಂತರ ಅರಿವನ್ನು ಮೂಡಿಸುವ ಮತ್ತು ಸಾಮಾಜಿಕ ಕಳಕಳಿಯನ್ನು ಸಾರುವ ಕೆಲಸವಾಗಬೇಕು ಎಂಬುವುದು ಕೊಪ್ಪಳ ಗವಿಮಠದದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ (Abhinava Gavisiddeshwara Swamiji) ಕಳಕಳಿಯಾಗಿದೆ. ಹೀಗಾಗಿ ಕಳೆದ ಒಂದು ದಶಕದಿಂದ ಜಾತ್ರೆ ಜೊತೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳ ಪೈಕಿ, ಪ್ರತಿವರ್ಷ ಒಂದೊಂದು ಸಮಸ್ಯೆಗಳನ್ನು ಎತ್ತಿಕೊಂಡು, ಅವುಗಳ ನಿವಾರಣೆಗಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವುದು ಮಠದ ಸಂಪ್ರದಾಯವಾಗಿ ಬೆಳೆದುಕೊಂಡು ಬರುತ್ತಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್