LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 275ಕ್ಕೆ ಏರಿಕೆ

ಚೂರಲ್ಮಲಾ: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ವಿನಾಶಕಾರಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ 275ಕ್ಕೆ ಏರಿಕೆಯಾಗಿದೆ ಮತ್ತು 240 ಮಂದಿ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ಭೀಕರ ಭೂಕುಸಿತದಲ್ಲಿ ನೂರಾರು ಜನ ಗಾಯಗೊಂಡಿದ್ದು, ಸಾವಿರಾರು ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.

ನೆಲಸಮವಾಗಿರುವ ಮನೆಗಳು, ಜಖಂಗೊಂಡ ವಾಹನಗಳು, ಬಂಡೆಗಳು, ನೆಲಕ್ಕುರುಳಿರುವ ಬೃಹತ್ ಮರಗಳು ಮತ್ತು ಮಣ್ಣು ಮಿಶ್ರಿತ ನೀರು, ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಎಂಬ ಅವಳಿ ಗ್ರಾಮಗಳಲ್ಲಿ ಕಂಡುಬಂದ ಈ ದೃಶ್ಯಗಳು ಸ್ಮಶಾನವನ್ನು ಹೋಲುತ್ತಿದೆ.

ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 275ಕ್ಕೆ(ಅಧಿಕೃತ ಸಂಖ್ಯೆ 167) ಏರಿಕೆಯಾಗಿದೆ ಎಂದು ದೃಢೀಕರಿಸದ ವರದಿಗಳು ತಿಳಿಸಿವೆ. ಅಲ್ಲದೆ 240 ಮಂದಿ ಕಾಣೆಯಾಗಿದ್ದಾರೆ(ಅಧಿಕೃತ ಸಂಖ್ಯೆ 191) ಎಂದು ವರದಿಗಳು ತಿಳಿಸಿವೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್