ಬಳ್ಳಾರಿ,ಮೇ 17. ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಲೈನ್ ಗಳಿಗೆ ಅಡ್ಡಲಾಗಿರುವ ಮರ ಕತ್ತರಿಸುವ ಕಾರ್ಯ ಕೈಗೊಳ್ಳುತ್ತಿರುವುದರಿಂದ ಮೇ 18 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-7 ರ ವ್ಯಾಪ್ತಿಯ ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರಬಂಡೆ, ಗ್ರಾಮ್ ರಸ್ತೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬಾರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.