LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕರ್ನಾಟಕದಲ್ಲಿ ಥಗ್‌ಲೈಫ್‌ ಬಿಡುಗಡೆಯಾಗಬೇಕು: ಸರ್ಕಾರಕ್ಕೆ ಸುಪ್ರೀಂ ನೋಟಿಸ್‌


ನವದೆಹಲಿ: ನಟ ಕಮಲ್ ಹಾಸನ್ ಅವರ "ಥಗ್ ಲೈಫ್" ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡದಿರುವ ಬಗ್ಗೆ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.


ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಮತ್ತು ಜನರು ಚಿತ್ರವನ್ನು ನೋಡದಂತೆ ತಡೆಯಲು ಅವರ ತಲೆಯ ಮೇಲೆ ಬಂದೂಕುಗಳನ್ನು ಇಡಬಾರದು ಎಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಮನಮೋಹನ್ ಅವರ ಪೀಠ ತಿಳಿಸಿದೆ.


ಇದೇ ವೇಳೆ, ರಾಜ್ಯದಲ್ಲಿ ಚಿತ್ರ ಬಿಡುಗಡೆಯ ಬಗ್ಗೆ ತಿಳಿಸಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪೀಠ ಒಂದು ದಿನದ ಕಾಲಾವಕಾಶ ನೀಡಿದೆ. 'ಒಂದು ಚಿತ್ರವು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ಅನುಮತಿ ಪಡೆದ ನಂತರ, ಆ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಬೇಕು' ಎಂದು ಪೀಠ ತಿಳಿಸಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್