LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಧರ್ಮಸ್ಥಳ ಕೇಸ್‌ನಲ್ಲಿ ಕೊನೆಗೂ ಬೆಳ್ತಂಗಡಿ ಕೋರ್ಟ್​​ಗೆ ತಿಮರೋಡಿ ಹಾಜರ್​!

ಮಂಗಳೂರ:    ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ  ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ  ಕೊನೆಗೂ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಹಲವು ದಿನಗಳಿಂದ ಬಂಧನದ ಭಯದಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದುಇದೀಗ ದಿಢೀರ್​ ಬೆಳ್ತಂಗಡಿ ಕೋರ್ಟ್ಗೆ ಹಾಜರಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಗೊಳಿಸಲಾಗಿತ್ತುಆದರೆ ಕೊನೆಗೂ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿವಾರಂಟ್ ರದ್ದುಗೊಳಿಸುವ ಅರ್ಜಿ ಸಲ್ಲಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳದಲ್ಲಿ ನಡೆದ ತಲೆಬುರುಡೆ (ಮಸ್ ಬರಿಯಲ್ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ವಿಚಾರಣೆಗೆ ಹಾಜರಾಗಬೇಕಾಗಿತ್ತು. ಈ ಪ್ರಕರಣವು ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಯ ಆರೋಪಗಳನ್ನು ಒಳಗೊಂಡಿದ್ದುಇದರಲ್ಲಿ ರಾಜಕೀಯ ಮತ್ತು ಧಾರ್ಮಿಕ ವೈರತ್ವಗಳು ತೊಡಗಿದ್ದುತಿಮರೋಡಿ, ಗಿರೀಶ್ ಮಟ್ಟಣ್ಣವರ್ಜಯಂತ್ ಟಿವಿಠಲ್ ಗೌಡ ಸೇರಿದಂತೆ ನಾಲ್ವರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತುಆದರೆ ತಿಮರೋಡಿ ತಪ್ಪಿಸಿಕೊಂಡಿದ್ದರುಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವಾರಂಟ್ ಹೊರಡಿಸಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್