LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದು ಕರ್ನಾಟಕ ಬಂದ್‌! ಕೆಲ ಸಂಘಟನೆಗಳೂ ದೂರ; ಕೆಲವು ನೈತಿಕ ಬೆಂಬಲ

ಬೆಂಗಳೂರು: ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್​ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಅದರಂತೆ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ನಡೆಯಲಿದೆ. ಬಂದ್ ಸಮಯದಲ್ಲಿ ಏನಿರುತ್ತಾ ಹಾಗೂ ಏನಿರಲ್ಲ ಎಂಬ ಮಾಹಿತಿ ಇಲ್ಲಿದೆ.

ಏನಿರುತ್ತೆ?

* ದೈನಂದಿನ ಅವಶ್ಯಕ ವಸ್ತುಗಳಾದ ಹಾಲು, ದಿನಪತ್ರಿಕೆ, ಮೆಡಿಕಲ್, ವೈದ್ಯಕೀಯ ಸೇವೆ ನಾಳೆಯೂ ಇರಲಿದೆ

* ಆ್ಯಂಬುಲೆನ್ಸ್ , ಹೋಲ್ ಸೆಲ್ ಬಟ್ಟೆ ಅಂಗಡಿಗಳು ಇರಲಿವೆ

* ತರಕಾರಿ,ಹೂ, ಹಣ್ಣುಗಳು, ಸೂಪರ್ ಮಾರ್ಕೆಟ್, ಹೋಟೆಲ್ ಗಳ ಎಂದಿನಂತೆ ಓಪನ್ ಇರಲಿದೆ

* BMTC-KSRTC,ಮೆಟ್ರೋ ಸಂಚಾರ, ರೈಲು ಓಡಾಡಲಿವೆ

* ಖಾಸಗಿ ಬಸ್, ಶಾಲಾ ವಾಹನ ಓಡಾಟ ಇರಲಿದೆ.

* ಬಾರ್ ಗಳು ತೆರೆದಿರಲಿದ್ದು, ಏರ್ ಪೋರ್ಟ್ ಟ್ಯಾಕ್ಸಿ ಸೇವೆ ಇರಲಿದೆ

* ಶೇಕಡ 65ರಷ್ಟು ಆಟೋಗಳ ಸೇವೆ ಇರಲಿದೆ

ಏನಿರಲ್ಲ?

ಥಿಯೇಟರ್ ಗಳು ಮಧ್ಯಾಹ್ನ ತನಕ ಬಂದ್

ಶೇಕಡ 35ರಷ್ಟು ಆಟೋ ಸೇವೆಯಲ್ಲಿ ತುಸು ವ್ಯತ್ಯಯ

ಗೂಡ್ಸ್ ವಾಹನಗಳ ಸೇವೆಯಲ್ಲಿ ವ್ಯತ್ಯಯ

ಓಲಾ-ಊಬರ್ ಸೇವೆಯಲ್ಲಿ ವ್ಯತ್ಯಯ

ನೈತಿಕ ಬೆಂಬಲ

* BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ.

ಬಂದ್ ಗೆ ಸಂಪೂರ್ಣ ಬೆಂಬಲ

* ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ

ಯಾರೂ ಬೆಂಬಲ ನೀಡಿಲ್ಲ

* ಪ್ರವೀಣ್ ಶೆಟ್ಟಿ ಬಣ, ಕರವೇ ನಾರಾಯಣಗೌಡರ ಬಣ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್