LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ನಾಳೆ ಸರ್ವ ಸಾಧಾರಣ ಸಭೆ


ಮೂಡಲಗಿ : ಶ್ರೀ  ಶಿವಭೋಧರಂಗ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ., ಮೂಡಲಗಿ ಇದರ ೩೧ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೋಮವಾರ, ದಿನಾಂಕ ೨೧ ರಂದು ಮುಂಜಾನೆ ೧೧:೦೦ ಗಂಟೆಗೆ ಗುಡ್ಲಮಡ್ಡಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಜರುಗಲಿದೆ. ಸಭೆಯ ಅಧ್ಯಕ್ಷತೆಯನ್ನು ಶ್ರೀ ಪುಲಕೇಶ್.ಆರ್ ಸೋನವಾಲ್ಕರ್ ಅವರು ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ವೆಂಕಟೇಶ್ ಬಾಲರಡ್ಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST