LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಿವಾಜಿನಗರದ ಈ ರಸ್ತೆಗಳಲ್ಲಿ 30 ದಿನ ಸಂಚಾರ ನಿರ್ಬಂಧ

ಬೆಂಗಳೂರು, ನವೆಂಬರ್​ 09: ಬೆಂಗಳೂರಿನ  ಶಿವಾಜಿನಗರ ಸುತ್ತಮುತ್ತ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ಒಂದು ತಿಂಗಳಕಾಲ ನಿರ್ಭಂದಿಸಲಾಗಿದೆ.

ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ತಿಳಿಸಿದ್ದಾರೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ (ಬಿಎಂಆರ್​ಸಿಎಲ್) ವತಿಯಿಂದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ನ.11) ರಿಂದ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.




ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST