LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಟ್ರೆಂಡಿ ಪೇಪರ್ ಚೆಸ್ ಪಂದ್ಯಾವಳಿ





ಬಳ್ಳಾರಿ, ಫೆ.09;. ಸ್ಥಳೀಯ ಗಾಂಧಿನಗರದ ಟ್ರೆಂಡ್ಸ್ ಪೇಪರ್ ಮಾರ್ಟ್ ಸಭಾಂಗಣದಲ್ಲಿಂದು ಬೆಳಿಗ್ಗೆ 10 ಗಂಟೆಗೆ ಟ್ರೆಂಡಿ ಪೇಪರ್ ಚೆಸ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು  ಕನಕದುರ್ಗ ಚೆಸ್ ಅಕಾಡೆಮಿ ಮತ್ತು ಬಳ್ಳಾರಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಂಯೋಗದೊಂದಿಗೆ ಈ ಪಂದ್ಯವನ್ನ ನಡೆಸಲಾಯಿತು.

ಈ ಸಂದರ್ಭದಲ್ಲಿ ಗಣ್ಯರಾದ ವೀರೇಶ್ ತೋಟದ್  ವೆಂಕಟೇಶ್ ಕೊಲ್ಲೂರ್, ಸಿದ್ದಲಿಂಗ ಮೂರ್ತಿ ಮರಿಸ್ವಾಮಿ ರೆಡ್ಡಿ  ಶ್ರೀನಿವಾಸ್. ನಾಗರಾಜ್,  ಶಿವಕುಮಾರ್ ಇತರರು ಉಪಸ್ಥಿತರಿದ್ದರು

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವೆಂಕಟೇಶ್ ಕೊಲ್ಲೂರ್ ಅವರ ಮಾತನಾಡುತ್ತಾ, ಬುದ್ಧಿವಂತಿಕೆ ಗೇಮ್, ಸಂಘಟನೆ ಮಾಡಿದ ಬಸವರಾಜ್ ರವರಿಗೆ ಧನ್ಯವಾದಗಳು ತಿಳಿಸಿದರು ಹಾಗೂ ೬೦*೮೦ ಇರುವ ನಮ್ಮ ಲೇಔಟ್ ನಲ್ಲಿ ಒಂದು ಸೈಟನ್ನು ಕೊಡುತ್ತೇವೆ ಎಂದು ಈ ಸಭೆಯಲ್ಲಿ  ಒಪ್ಪಿಕೊಂಡರು. ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸಿದ್ದಲಿಂಗ ಮೂರ್ತಿಯವರು ಮಾತನಾಡುತ್ತಾ,  ರಜದ ಸಮಯದಲ್ಲಿ ಬೇರೆಡೆ ಹೋಗುವ ಬದಲು ಈ ತರ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದರೆ ಮಕ್ಕಳ ಬುದ್ಧಿಮಟ್ಟ ಬೆಳೆಯುತ್ತದೆ ಎಂದು ತಿಳಿಸಿದರು ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯನವರು ಮಾತನಾಡುತ್ತಾ 2017ರಲ್ಲಿ ಪ್ರಾರಂಭವಾದ ಈ ಅಸೋಸಿಯೇಷನ್ ಕೇವಲ ಕೆಲವು ಮಾತ್ರ ಆಟಗಾರರನ್ನು ಹೊಂದಿತ್ತು. ಈಗ ಸುಮಾರು ನೂರಾರು ಆಟಗಾರರನ್ನು  ಹೊಂದಿರುವುದು ಬಹಳ ಸಂತೋಷವನ್ನು ತಂದಿದೆ ಎಂದು ತಿಳಿಸಿದರು ಕಾರ್ಯಕ್ರಮದಲ್ಲಿ ನೂರಾರು ಮಕ್ಕಳು ಭಾಗವಹಿಸಿದ್ದರು




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್