LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕಾಲ್ತುಳಿ ದುರ್ಘಟನೆ ಬೆನ್ನಲ್ಲೇ ಟಿವಿಕೆ ಮುಖ್ಯಸ್ಥ ನಟ ವಿಜಯ್‌ಗೆ ಬಾಂಬ್‌ ಬೆದರಿಕೆ

ಚೆನ್ನೈ, ಸೆಪ್ಟೆಂಬರ್ 29: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ನಟ ವಿಜಯ್ ಅವರಿಗೆ ಭಾನುವಾರ ಬಾಂಬ್ ಬೆದರಿಕೆ ಬಂದಿದೆ. ಶನಿವಾರ ಟಿವಿಕೆ ರ‍್ಯಾಲಿ ವೇಳೆ ಕಾಲ್ತುಳಿತ ಉಂಟಾಗಿ 40 ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST