LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಹತ


ಶ್ರೀನಗರ: ಕಣಿವೆನಾಡಿನ ಕುಪ್ವಾರದಲ್ಲಿ ಭಾರತೀಯ ಸೇನೆಯ ಗಡಿ ನಿಯಂತ್ರಣ ಸಮೀಪ ನಡೆಯುತ್ತಿರುವ ಆಪರೇಷನ್ ಗುಗಲ್‌ಧಾರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಶಸ್ತ್ರಾಸ್ತ್ರಗಳನಿಟ್ಟ ಮಳಿಗೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.


ಭಾರತೀಯ ಸೇನೆ ಪ್ರಕಾರ, "ಗುಗಲ್‌ಧಾರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಶಸ್ತ್ರಾಸ್ತ್ರಗಳನಿಟ್ಟ ಮಳಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಮತ್ತು ಕಾರ್ಯಾಚರಣೆ ಪ್ರಗತಿಯಲ್ಲಿದೆ".


"ಅಕ್ಟೋಬರ್ 4ರಂದು, ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ಜಂಟಿ ಕುಪ್ವಾರದ ಗುಗಲ್‌ಧಾರ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ರಕ್ಷಣಾ ಪಡೆಗಳು ಅನುಮಾನಾಸ್ಪದ ಚಟುವಟಿಕೆ ಗುರುತಿಸಿ ದಾಳಿ ನಡೆಸಿವೆ. ಭಯೋತ್ಪಾದಕರಿಂದಳೂ ಪ್ರತಿದಾಳಿ ನಡೆದ ಹಿನ್ನೆಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ'' ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.













Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್