LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ತೊಗಲಗೊಂಬೆ ಆಟ ಉಳಿಸುವಲ್ಲಿ ಉತ್ತಮ ಪ್ರಯತ್ನ: ಉಮಾದೇವಿ

ಬಳ್ಳಾರಿ:  ಜು 25  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾವಂಬಾವಿಯಲ್ಲಿ ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದಿAದ “ಬಾ ಮರಳಿ... ಶಾಲೆಗೆ” ಎಂಬ ತೊಗಲುಗೊಂಬೆ ಯಾಟದ ಮೂಲಕ ಅತ್ಯತ್ತುಮವಾಗಿ ಪ್ರದರ್ಶನೆ ಮಾಡಿದರು.


ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಆರ್. ಉಮಾದೇವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅನೇಕ ರಂಗಕಲೆಯ ಪ್ರಕಾರಗಳಲ್ಲಿ ತೊಗಲುಗೊಂಬೆಯಾಟವು ಸಹ ಒಂದಾಗಿದೆ. ಅಳಿವಿನ ಹಂಚಿನಲ್ಲಿರುವ ಈ ತೊಂಗಲುಗೊAಬೆಯಾಟವನ್ನು ಉಳಿಸಲು ಕೆ. ಹೊನ್ನೂರಸ್ವಾಮಿ ರವರು ಉತ್ತಮ ಪ್ರಯತ್ನಮಾಡಿದ್ದಾರೆ. ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಯಾದ ಮಕ್ಕಳು ಶಾಲೆ ಬಿಡುವುದರ ಬಗ್ಗೆ “ಬಾ ಮರಳಿ... ಶಾಲೆಗೆ” ಎಂಬ ಕಥಾವಸ್ತುವನ್ನು ತೊಗಲುಗೊಂಬೆ ಮೂಲಕ ಪ್ರದರ್ಶನ ಮಾಡಿದ್ದು ಮಕ್ಕಳ ಮನ ಮುಟ್ಟಿದೆ ಎಂದರು.


ಈ ಸಂಧರ್ಭದಲ್ಲಿ ಬಾ ಮರಳಿ... ಶಾಲೆ ಎಂಬ ತೊಗಲುಗೊಂಬೆ ಪ್ರದರ್ಶವನ್ನು ಇಡಿ ಬಳ್ಳಾರಿ ಜಿಲ್ಲಾಧ್ಯಂತ ಶಾಲೆಗಳಿಗೆ ಜಾಗೃತ ಮೂಡಿಸಲು ಕೋರಿದರು.

ಕುರುಗೋಡು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಮನ್ವಯ ಅಧಿಕಾರಿ ಮನೋಹರ್.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದ ಅಧ್ಯಕ್ಷ ಕೆ.ಹೊನ್ನೂರಸ್ವಾಮಿ ಪ್ರಸ್ಥಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಕಲ್ಪನ ರೆಡ್ಡಿ, ನಿಂಗಪ್ಪ.ಸಿ ನೇತಿ ರಘುರಾಮ್, ಉಪಧ್ಯಾಕ್ಷರು, ತುಕರಾಮ್ ಗೊರವ, ಸಣ್ಣ ಮಾರೆಪ್ಪ, ಜಿ. ಶಿವಶಂಕರ, ಬಿ.ಶೀಲಾ, ಗಂಗಮ್ಮ ಸೇರಿದಂತೆ ಮತ್ತಿತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ